ತರಗತಿಯಲ್ಲಿ ನಿದ್ದೆ ಹೊಡೆಯುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ..?

ಹೈದ್ರಾಬಾದ್, ಶನಿವಾರ, 29 ಜುಲೈ 2017 (13:23 IST)

Widgets Magazine

ಸಾಮಾನ್ಯವಾಗಿ ಶಿಕ್ಷಕರು ವಿದ್ಯೆ ಕಲಿಯದ ವಿದ್ಯಾರ್ಥಿಗಳಿಗೆ ಶಿಕ್ಷೆ ಕೊಡುವುದನ್ನ ಕೇಳಿರುತ್ತೀರಿ. ಆದರೆ, ಇಲ್ಲಿ ನಿದ್ದೆ ಹೊಡೆಯುತ್ತಿದ್ದ ಶಿಕ್ಷಕರಿಗೆ ವಿದ್ಯಾರ್ಥಿಗಳು ಕೊಟ್ಟಿರುವ ಶಿಕ್ಷೆ ಜೀವನ ಪರ್ಯಂತ ಮರೆಯುವಂತಿಲ್ಲ.
 


ಹೌದ, ತೆಲಂಗಾಣದ ಮೆಹಬೂಬ್ ನಗರದ ಸರ್ಕಾರಿ ಶಾಲೆಯಲ್ಲಿ ನಿದ್ದೆ ಹೊಡೆಯುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳು ಮರೆಯಲಾಗದ ಪಾಠ ಕಲಿಸಿದ್ದಾರೆ. ಮಿದ್ಜಿಲ್ ಮಂಡಲ್`ನ ರಾಮುಲು ಶಾಲೆಯಲ್ಲಿ ಪಾಠ ಮಾಡುವುದನ್ನ ಬಿಟ್ಟು ನಿದ್ದೆ ಹೊಡೆಯುತ್ತಿದ್ದರಿಂದ ರೋಸಿಹೋದ ವಿದ್ಯಾರ್ಥಿ ಫೋಟೋ ಕ್ಲಿಕ್ ಮಾಡಿದ್ದಾನೆ. ಬಳಿಕ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ವಾಟ್ಸಾಪ್ ಮೂಲಕ ಫೋಟೋ ಕಳುಹಿಸಿದ್ದಾನೆ.
 
ಇದರಿಂದ ಮುಜುಗರಕ್ಕೀಡಾದ ಶಿಕ್ಷಣ ಇಲಾಖೆ ಶಿಕ್ಷಕನನ್ನ ಅಮಾನತು ಮಾಡಿದೆ. ಈ ಹಿಂದೆ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು 5 ವರ್ಷದ ವಿದ್ಯಾರ್ಥಿಗಳು ಕನಿಷ್ಠ ತಂದೆ ತಾಯಿ ಹೆಸರು ಬರೆಯಲೂ ಬಾರದಿರುವುದನ್ನ ಕಂಡು ಐವರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಿಕ್ಷಕ ಶಾಲೆ ತೆಲಂಗಾಣ ವಿದ್ಯಾಭ್ಯಾಸ Education School Teacher

Widgets Magazine

ಸುದ್ದಿಗಳು

news

ಗುಜರಾತ್‌ನಲ್ಲಿ ಶಾಸಕರ ಕುದುರೆ ವ್ಯಾಪಾರ: ಅಮಿತ್ ಶಾ, ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ವಡೋದರಾ: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ ಸರಕಾರ, ವಿಪಕ್ಷಗಳ ಶಾಸಕರ ...

news

ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಬೆಂಬಲಿಸಿದ್ದರಾ ಬಿಎಸ್`ವೈ..? ಈಗ ವಿರೋಧಿಸುತ್ತಿರುವುದೇಕೆ..?

ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂಬ ವಿವಾದ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ. ಲಿಂಗಾಯತ ...

news

ಪ್ರವಾಸಕ್ಕಾಗಿ ಗುಜರಾತ್ ಶಾಸಕರು ರಾಜ್ಯಕ್ಕೆ: ಡಿ.ಕೆ.ಸುರೇಶ್

ಬೆಂಗಳೂರು: ಗುಜರಾತ್ ಶಾಸಕರು ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆಯೇ ಹೊರತು ಬೇರೆ ಯಾವುದೇ ...

news

ಮಾಧಕ ವ್ಯಸನಿಗಳು ಕ್ರಿಮಿನಲ್ ಗಳಲ್ಲ; ಸಂತ್ರಸ್ತರು: ಕೆಸಿಆರ್

ಟಾಲಿವುಡ್ ನಟ-ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಮಾಫಿಯಾದಲ್ಲಿ ತಳುಕು ಹಾಕಿಜೊಂಡಿರುವ ಬೆನ್ನಲ್ಲೇ ...

Widgets Magazine