ರಜನೀಕಾಂತ್ ಅನಕ್ಷರಸ್ಥ ಎಂದ ಸುಬ್ರಮಣಿಯನ್ ಸ್ವಾಮಿ

ಚೆನ್ನೈ, ಭಾನುವಾರ, 31 ಡಿಸೆಂಬರ್ 2017 (11:51 IST)

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಹೊಸ ರಾಜಕೀಯ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 

ರಜನೀಕಾಂತ್ ಅನಕ್ಷರಸ್ಥ, ರಾಜಕೀಯ ಪಕ್ಷದ ಘೋಷಣೆಯೆಲ್ಲಾ ಮೀಡಿಯಾ ಗಿಮಿಕ್ ಎಂದು ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ. ಹಿಂದೆ ರಜನಿ ರಾಜಕೀಯಕ್ಕೆ ಬರುವುದಾಗಿ ಹೇಳಿದ್ದಾಗಲೂ ಸುಬ್ರಮಣಿಯನ್ ಸ್ವಾಮಿ ನಿಮ್ಮಂಥವರಿಗಲ್ಲ ರಾಜಕೀಯ ಎಂದಿದ್ದರು.
 
‘ರಜನಿ ಒಬ್ಬರೇ ರಾಜಕೀಯ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಣೆ ಮಾಡಿಕೊಂಡರು. ವಿವರ ನೀಡಿಲ್ಲ, ದಾಖಲೆಯನ್ನೂ ನೀಡಿಲ್ಲ. ಇದೆಲ್ಲಾ ಪ್ರಚಾರ ತಂತ್ರವಷ್ಟೇ’ ಎಂದು ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರಿಗಳಿಗೆ ಮರಣ ದಂಡನೆ ಶಾಸನ- ಬಿಎಸ್ ವೈ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣ ದಂಡನೆ ...

news

ಕುಡಿದ ಆಮಲಿನಲ್ಲಿ ಸಾರಿಗೆ ಇಲಾಖೆ ಬಸ್ಸಿಗೆ ಬೆಂಕಿಯಿಟ್ಟ ವ್ಯಕ್ತಿ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಸಾರಿಗೆ ಬಸ್‍ಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ...

news

ಹೊಸ ರಾಜಕೀಯ ಪಕ್ಷ ಘೋಷಿಸಿದ ತಲೈವಾ; ಭಾಷಣದಲ್ಲಿ ರಜಿನಿಕಾಂತ್ ಹೇಳಿದ್ದೇನು ಗೊತ್ತಾ…?

ಚೆನ್ನೈ: ನೂತನ ಪಕ್ಷವನ್ನು ರಚಿಸುವ ಕುರಿತು ರಜಿನಿಕಾಂತ್ ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಘೋಷಣೆ ...

news

ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ...

Widgets Magazine