ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ, ಶುಕ್ರವಾರ, 9 ಮಾರ್ಚ್ 2018 (11:31 IST)

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ  ಕೋರ್ಟ್ ದಯಾಮರಣಕ್ಕೆ ಸಮ್ಮತಿ ನೀಡಿದೆ.  ಆದರೆ ದಯಾಮರಣಕ್ಕೆ ಕೆಲವು ಷರತ್ತು ವಿಧಿಸಿದೆ.
 
ದಯಾಮರಣಕ್ಕೆ ಲಿಖಿತ ರೂಪದಲ್ಲಿಮನವಿ ಸಲ್ಲಿಸಬೇಕು. ಗೌರವಪೂರ್ವಕವಾಗಿ ಸಾಯುವುದೂ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
 
ಇದಕ್ಕೆ ಮಾರ್ಗಸೂಚಿಗಳನ್ನು ಸೂಚಿಸಲಾಗಿದ್ದು ತಕ್ಕ ಕಾನೂನು ರೂಪಿಸಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಒಬ್ಬ ವ್ಯಕ್ತಿಗೆ ತನಗೆ ಅಳವಡಿಸಿರುವ ಜೀವ ರಕ್ಷಕ ಸಾಧನವನ್ನು ಯಾವಾಗ ತೆಗೆಯಬೇಕೆಂದು ನಿರ್ಧರಿಸುವ ಹಕ್ಕನ್ನು ನೀಡಬೇಕು ಎಂದು ಇದೀಗ ಸುಪ್ರೀಂ ಕೋರ್ಟ್ ತೀರ್ಪು ಹೇಳಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ ಸಚಿವ ಜನಾರ್ದನರೆಡ್ಡಿ

ಬಳ್ಳಾರಿ : ವಿಶ್ವ ಮಹಿಳಾ ದಿನಾಚರಣೆಯನ್ನು ಮಾಜಿ ಸಚಿವ ಜನಾರ್ದನರೆಡ್ಡಿ ಅವರು ತಮ್ಮ ಮಡದಿಯೊಂದಿಗೆ ...

news

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೇ?!

ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ...

news

ಬುರುಡೇ ಬುರುಡೇ… ಸಿಎಂ-ಈಶ್ವರಪ್ಪಗೆ ಟೀಕೆ ಮಾಡಲು ಸಿಕ್ಕಿದೆ ಹೊಸ ವಿಷಯ

ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮತ್ತು ಸಿಎಂ ಸಿದ್ದರಾಮಯ್ಯ ಆಗಾಗ ಟೀಕಾ ಪ್ರಹಾರ ನಡೆಸುವುದು ...

news

ಕಾವೇರಿ ನೀರು ಹಂಚಿಕೆ ಕುರಿತು ನಿತಿನ್ ಗಡ್ಕರಿಗೆ ದೇವೇಗೌಡರು ನೀಡಿದ ಸಲಹೆ ಏನು…?

ನವದೆಹಲಿ : ಮಾಜಿ ಪ್ರಧಾನಿ ದೇವೆಗೌಡ ಅವರು ಕಾವೇರಿ ನದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ...

Widgets Magazine
Widgets Magazine