ಮಣಿಪುರದಲ್ಲಿ ಸಶಸ್ತ್ರಪಡೆಗಳಿಂದ ನಕಲಿ ಎನ್ ಕೌಂಟರ್: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ, ಶುಕ್ರವಾರ, 14 ಜುಲೈ 2017 (14:28 IST)

Widgets Magazine

ನವದೆಹಲಿ:ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದೆ ಎನ್ನಲಾದ ನಕಲಿ ಎನ್ ಕೌಂಟರ್ ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
 
ಮಣಿಪುರದಲ್ಲಿ 2000ದಿಂದ 2012ರವರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರಿಂದ 1,528 ಮಂದಿ ಕೈದಿಗಳ ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಪರಿಹಾರ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ಬಿ.ಲೋಕೂರ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಸಿಬಿಐ ನಿರ್ದೇಶಕರಿಗೆ ಆದೇಶ ನೀಡಿ, ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಅಧಿಕಾರಿಗಳ ತಂಡವೊಂದನ್ನು ರಚಿಸುವಂತೆ ಸೂಚಿಸಿದೆ. 
 
ಸೇನಾಪಡೆಗಳ ನಕಲಿ ಎನ್ ಕೌಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡಿದೆ. 2018ರ ಜನವರಿಯಲ್ಲಿ ಸಿಬಿಐ ತನ್ನ ವರದಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಲಿದೆ.
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಪಂಥಹ್ವಾನ ನೀಡಿರುವುದು ಮುರ್ಖತನ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಾಧನೆ ಮತ್ತು ತಮ್ಮ ಸಾಧನೆಯ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ...

news

ಕಾಶ್ಮೀರದಲ್ಲಿ ಎಕೆ 47 ಗನ್ ವಿಕೆಟ್ ಮಾಡಿಕೊಂಡು ಕ್ರಿಕೆಟ್ ಆಡಿದ ಉಗ್ರರು..!

ದಕ್ಷಿಣ ಕಾಶ್ಮಿರದಲ್ಲಿ ಉಗ್ರರ ಗುಂಪೊಂದು ಎಕೆ 47 ಗನ್ ಅನ್ನ ವಿಕೆಟ್ ರೀತಿ ಇಟ್ಟು ಕ್ರಿಕೆಟ್ ಆಡಿರುವ ...

news

ಮೊದ್ಲು ನೀವು ಶಾಸಕರಾಗಿ ಆಯ್ಕೆಯಾಗ್ತೀರಾ ನೋಡಿ? : ಸಿಎಂಗೆ ಕುಮಾರಸ್ವಾಮಿ ಸವಾಲ್

ಬೆಂಗಳೂರು: ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆಗೂ ಮತ್ತೊಮ್ಮೆ ಮುಖ್ಯಮಂತ್ರಿ ಆಗಲ್ಲ ಎನ್ನುವ ಸಿಎಂ ...

news

ಭಾರತದಲ್ಲಿ ಮಿಸ್ ಮಾಡಿಕೊಳ್ಳುವಂತಹದ್ದು ಏನೂ ಇಲ್ಲ: ವಿಜಯ್ ಮಲ್ಯ ದರ್ಪದ ಹೇಳಿಕೆ

ಲಂಡನ್: ಭಾರತದಲ್ಲಿ ಸಾಲ ಮಾಡಿ ಬ್ರಿಟನ್ ಗೆ ಪರಾರಿಯಾಗಿರುವ ಮದ್ಯ ದೊರೆ ವಿಜಯ್ ಮಲ್ಯ ಮತ್ತೊಮ್ಮೆ ತಮ್ಮ ...

Widgets Magazine Widgets Magazine