ಆರ್ ಎಸ್ ಎಸ್ ಮಹಿಳೆಯರ ಚೆಡ್ಡಿ ವಿಷಯ ಕೆಣಕಿದ ರಾಹುಲ್ ಗಾಂಧಿಗೆ ಸುಷ್ಮಾ ಸ್ವರಾಜ್ ತಿರುಗೇಟು

ನವದೆಹಲಿ, ಭಾನುವಾರ, 15 ಅಕ್ಟೋಬರ್ 2017 (11:16 IST)

ನವದೆಹಲಿ: ಆರ್ ಎಸ್ಎಸ್ ಮಹಿಳೆಯರು ಚೆಡ್ಡಿ ಅಥವಾ ಮಿನಿ ಸ್ಕರ್ಟ್ ನಂತಹ ಆಧುನಿಕ ಉಡುಗೆಯಲ್ಲಿ  ಇರುವುದನ್ನು ಯಾವತ್ತಾದರೂ ನೋಡಿದ್ದೀರಾ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿರುಗೇಟು ನೀಡಿದ್ದಾರೆ.


 
ಇಂತಹ ಹೇಳಿಕೆ ನೀಡುವುದು ಯಾವುದೇ ರಾಜಕಾರಣಿಯ ಘನತೆಗೆ ತಕ್ಕುದಲ್ಲ ಎಂದು ಮಹಿಳೆಯರೊಂದಿಗಿನ ಸಂವಾದ ಕಾರ್ಯಕ್ರಮವೊಂದರಲ್ಲಿ ಸುಷ್ಮಾ ತರಾಟೆಗೆ ತೆಗೆದುಕೊಂಡಿದ್ದಾರೆ.
 
‘ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಲಿರುವ ವ್ಯಕ್ತಿ ಈ ರೀತಿ ಪ್ರಶ್ನಿಸುವುದು ತಪ್ಪು. ಒಂದು ವೇಳೆ ಆರ್ ಎಸ್ಎಸ್ ನಲ್ಲಿ ಮಹಿಳೆಯರಿಗೆ ಆಧುನಿಕ ಉಡುಗೆ ತೊಡಲು ಅವಕಾಶ ಯಾಕೆ ಕೊಡುತ್ತಿಲ್ಲ ಎಂದು ಕೇಳಿದ್ದರೆ ನಾನು ಪ್ರತಿಕ್ರಿಯಿಸುತ್ತಿದ್ದೆ. ಆದರೆ ರಾಹುಲ್ ಬಳಸಿದ ಭಾಷೆ ಸಭ್ಯತೆ ಮೀರಿತ್ತು’ ಎಂದು ಸುಷ್ಮಾ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನೇಣಿಗೆ ಶರಣು

ಮುಂಬೈ: ಕಾಂಗ್ರೆಸ್ನ ಹಿರಿಯ ಮುಖಂಡ ನೇಣಿಗೆ ಶರಣಾಗಿರುವ ಘಟನೆ ಮುಲುಂದ್ ನಲ್ಲಿ ನಡೆದಿದೆ. ಮಹದೇವ್ ...

news

ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಸ್ನೇಹಿತನ ಮನೆಯ ಫ್ರಿಡ್ಜ್ ನಲ್ಲಿ ಪತ್ತೆ….!

ನವದೆಹಲಿ: ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿರುವ ಘಟನೆ ದೆಹಲಿಯ ...

news

ಬೆಂಗಳೂರಿನಲ್ಲಿ ಗುಂಡಿಗಳಿಗೆ ಸವಾರರು ಬಲಿ: ವರದಿ ಕೇಳಿದ ರಾಹುಲ್ ಗಾಂಧಿ

ಬೆಂಗಳೂರು: ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳು ಗುಂಡಿಮಯವಾಗಿವೆ. ಹೀಗಾಗಿ ಇದರಿಂದ ಸಾವನ್ನಪ್ಪಿರುವ ಹಾಗೂ ...

news

ರಾಹುಲ್ ಗಾಂಧಿಗೆ ಸಚಿವೆ ಸ್ಮೃತಿ ಇರಾನಿಯ ವಿಶಿಷ್ಟ ತಿರುಗೇಟು

ನವದೆಹಲಿ: ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಭಾರತ ಶೋಚನೀಯ ಪರಿಸ್ಥಿತಿಗೆ ತಲುಪಿದ ಹಿನ್ನಲೆಯಲ್ಲಿ ...

Widgets Magazine
Widgets Magazine