Widgets Magazine
Widgets Magazine

ಪಾಕ್ ರೋಗಿಗಳಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ ಸುಷ್ಮಾ ಸ್ವರಾಜ್

ನವದೆಹಲಿ, ಗುರುವಾರ, 19 ಅಕ್ಟೋಬರ್ 2017 (16:58 IST)

Widgets Magazine

ನವದೆಹಲಿ: ರೋಗಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೀಪಾವಳಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.


ಭಾರತದಲ್ಲಿ ಚಿಕಿತ್ಸೆ ಪಡೆಯಲು ಇಚ್ಛಿಸಿದ ಪಾಕ್ ರೋಗಿಗಳಿಗೆ ಬಾಕಿ ಇರುವ ವೀಸಾ ನೀಡುವ ಭರವಸೆ ನೀಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ 'ಶುಭಕರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದಲ್ಲಿ ಚಿಕಿತ್ಸೆ ಪಡೆಯಲು ಅರ್ಹ ಪಾಕಿಸ್ತಾನ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡಲಾಗುವುದು' ಎಂದು ಟ್ವೀಟ್‌ ಮಾಡಿದ್ದಾರೆ.

ತಮ್ಮ ಪುತ್ರ ಅಬ್ದುಲ್ಲಾಗೆ ಭಾರತದಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟೇಶನ್ ಮಾಡಿಸಲು ತಂದೆ ಕಾಸಿಫ್ ಟ್ವೀಟರ್ ಮೂಲಕ ಮನವಿ ಮಾಡಿದ್ದರು. ಇವರ ಮನವಿ ಪುರಸ್ಕರಿಸಿರುವ ಸುಷ್ಮಾ ಸ್ವರಾಜ್, ವೀಸಾ ನೀಡಲು ಒಪ್ಪಿದ್ದಾರೆ. ಪಾಕ್‌ ಪ್ರಜೆಗಳು ಪಾಕಿಸ್ತಾನದಲ್ಲಿರುವ ಭಾರತದ ಹೈಕಮೀಷನರ್‌ ರನ್ನು ಭೇಟಿಯಾಗಿ, ತಮ್ಮ ವೀಸಾ ಪಡೆಯಬಹುದು ಎಂದು ಸಹ ಟ್ವೀಟ್‌ ಮಾಡಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯೋಧರು ನಮ್ಮ ಕುಟುಂಬದ ಸದಸ್ಯರಿದ್ದಂತೆ: ಪ್ರಧಾನಿ ನರೇಂದ್ರ ಮೋದಿ

ಜಮ್ಮು ಕಾಶ್ಮೀರ: ಪ್ರತೀ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಬಿಎಸ್ಎಫ್ ಯೋಧರ ಜತೆ ದೀಪಾವಳಿ ...

news

ದೇವಾಲಯ ಧ್ವಂಸಗೊಳಿಸಿ ತಾಜ್ ಮಹಲ್ ಕಟ್ಟಲಾಗಿದೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ತಾಜ್ ಮಹಲ್ ಬಗ್ಗೆ ಸೃಷ್ಟಿಯಾಗಿರುವ ವಿವಾದಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಈಗ ಮತ್ತೊಬ್ಬ ...

news

ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಬಿಎಸ್ ವೈ ಡಿಸ್ಚಾರ್ಜ್

ಬೆಂಗಳೂರು: ನಿನ್ನೆ ರಾತ್ರಿ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ...

news

ಅಮಿತ್ ಷಾ ನೇತೃತ್ವದಲ್ಲಿ ಶಾಸಕರಾದ ಪಿ.ರಾಜೀವ್, ಯೋಗೇಶ್ವರ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ್ ಕುಡಚಿ ಮತ್ತು ಕಾಂಗ್ರೆಸ್ ತೊರೆದಿರುವ ಶಾಸಕ ...

Widgets Magazine Widgets Magazine Widgets Magazine