ಆನ್ಲೈನ್ ಫುಡ್ ಡೆಲಿವರಿ ದೈತ್ಯ ಸಂಸ್ಥೆಗಳಾದ ಝೊಮ್ಯಾಟೋ ಹಾಗೂ ಸ್ವಿಗ್ಗಿ ಸೇವೆಯಲ್ಲಿ ಬುಧವಾರ ಕೆಲಕಾಲ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದರು.