ದೇವಾಲಯ ಧ್ವಂಸಗೊಳಿಸಿ ತಾಜ್ ಮಹಲ್ ಕಟ್ಟಲಾಗಿದೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ, ಗುರುವಾರ, 19 ಅಕ್ಟೋಬರ್ 2017 (15:32 IST)

Widgets Magazine

ನವದೆಹಲಿ: ತಾಜ್ ಮಹಲ್ ಬಗ್ಗೆ ಸೃಷ್ಟಿಯಾಗಿರುವ ವಿವಾದಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಈಗ ಮತ್ತೊಬ್ಬ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ತಾಜ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರ ರಾಜರಿಂದ ಭೂಮಿ ಕದ್ದು ಶಹಜಹಾನ್‌ ತಾಜ್‌ ಮಹಲ್‌ ಕಟ್ಟಿಸಿದ್ದಾರೆ ಎಂದು ಹೇಳಿದ್ದಾರೆ.


ತಾಜ್‌ ಮಹಲ್‌ ಇರುವ ಸ್ಥಳ ಜೈಪುರ ರಾಜ-ಮಹಾರಾಜರಿಗೆ ಸೇರಿದ್ದು. ಶಹಜಹಾನ್‌ ಜೈಪುರದ ರಾಜರಿಗೆ ಸ್ಥಳ ಮಾರಾಟ ಮಾಡುವಂತೆ ಒತ್ತಡ ಹೇರಿದ್ದ. ಇದಕ್ಕೆ ಪರಿಹಾರ ರೂಪವಾಗಿ 40 ಗ್ರಾಮಗಳನ್ನು ಶಹಜಹಾನ್‌ ನೀಡಿದ್ದ. ಆದರೆ ತಾಜ್‌ ಮಹಲ್‌ ಇರುವ ಸ್ಥಳದ ಮೌಲ್ಯಕ್ಕೆ ಹೋಲಿಸಿದರೆ ನೀಡಿರುವ ಪರಿಹಾರ ಏನೇನೂ ಅಲ್ಲ. ಈ ಬಗ್ಗೆ ತಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.

ದಾಖಲೆಗಳಲ್ಲಿ ತಾಜ್‌ಮಹಲ್‌ ಇರುವ ಜಾಗ ದೇವಾಲಯಕ್ಕೆ ಸೇರಿದ್ದು ಎಂದು ದಾಖಲೆಗಳು ಹೇಳುತ್ತಿವೆ. ಆದರೆ ಆ ಸ್ಥಳದಲ್ಲಿದ್ದ ದೇವಸ್ಥಾನ ಧ್ವಂಸಗೊಳಿಸಿ ತಾಜ್‌ ಕಟ್ಟಲಾಗಿದೆ ಎಂದು ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಬಿಎಸ್ ವೈ ಡಿಸ್ಚಾರ್ಜ್

ಬೆಂಗಳೂರು: ನಿನ್ನೆ ರಾತ್ರಿ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ...

news

ಅಮಿತ್ ಷಾ ನೇತೃತ್ವದಲ್ಲಿ ಶಾಸಕರಾದ ಪಿ.ರಾಜೀವ್, ಯೋಗೇಶ್ವರ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ್ ಕುಡಚಿ ಮತ್ತು ಕಾಂಗ್ರೆಸ್ ತೊರೆದಿರುವ ಶಾಸಕ ...

news

ಪಟಾಕಿ ತಂದ ಅವಘಡ: ಬೆಂಗಳೂರಿನಲ್ಲಿ 11 ಮಂದಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಇಬ್ಬರು ಯುವಕರು ಸೇರಿದಂತೆ 11 ...

news

ಟಿಪ್ಸ್ ಪಡೆಯುತ್ತಿದ್ದ 243 ಕ್ಷೌರಿಕರಿಗೆ ಟಿಟಿಡಿ ಗೇಟ್ ಪಾಸ್

ಹೈದರಾಬಾದ್: ದೇಶದ ಅತ್ಯಂತ ಶ್ರೀಮಂತ ದೇವಾಲಯ ತಿರುಪತಿಯಲ್ಲಿ ಭಕ್ತರಿಗೆ ಕ್ಷೌರ ಮಾಡಿಸಿದ್ದಕ್ಕೆ ಹಣ ...

Widgets Magazine