ಹೊಸ ರಾಜಕೀಯ ಪಕ್ಷ ಘೋಷಿಸಿದ ತಲೈವಾ; ಭಾಷಣದಲ್ಲಿ ರಜಿನಿಕಾಂತ್ ಹೇಳಿದ್ದೇನು ಗೊತ್ತಾ…?

ಚೆನ್ನೈ, ಭಾನುವಾರ, 31 ಡಿಸೆಂಬರ್ 2017 (09:27 IST)

ಚೆನ್ನೈ: ನೂತನ ಪಕ್ಷವನ್ನು ರಚಿಸುವ ಕುರಿತು ರಜಿನಿಕಾಂತ್ ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಘೋಷಣೆ ಮಾಡಿದ್ದಾರೆ. ಅಂತೂ ರಜಿನಿಕಾಂತ್ ರಾಜಕೀಯಕ್ಕೆ ಎಂಟ್ರಿ ಕೊಡುವುದನ್ನು ಖಚಿತಪಡಿಸಿದರು. ಲೋಕಸಭಾ ಚುನಾವಣೆ ವೇಳೆ ಪಕ್ಷವನ್ನು ರಜಿನಿಕಾಂತ್ ಘೋಷಣೆ ಮಾಡಲಿದ್ದಾರೆ.


ವ್ಯವಸ್ಥೆ ಸದ್ಯ ತುಂಬಾ ಕೆಟ್ಟು ಹೋಗಿದೆ. ಕಳೆದೊಂದು ವರ್ಷದಿಂದ ಚೆನ್ನೈನ ಜನ ರೋಸಿ ಹೋಗಿದ್ದಾರೆ. ತಮಿಳರಿಗಾಗಿ ನಾನು ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ನನ್ನ ಸ್ವಂತ ಪಕ್ಷವನ್ನು ಸ್ಥಾಪಿಸುತ್ತಿದ್ದೇನೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ. ನಿಮ್ಮೆಲ್ಲರ ಸಹಕಾರ ಸಿಕ್ಕೆ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ಜನರೇ ನನ್ನ ಶಕ್ತಿ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಸಮಯವೀಗ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ನಾವು ಸ್ಪರ್ಧಿಸುತ್ತೇವೆ'. ಎಂದು ಸೂಪರ್ ಸ್ಟಾರ್ ರಜಿನಿಕಾಂತ್ ಚೆನ್ನೈನಲ್ಲಿ ಹೇಳಿದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ...

news

ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮನ; ಅಮಿತ್ ಶಾ ಭೇಟಿ ಬಿಜೆಪಿಗೆ ವರದಾನವಾಗಲಿದೆಯಾ...?

ಬೆಂಗಳೂರು: ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಾಕಷ್ಟು ...

news

ಯಡಿಯೂರಪ್ಪ ಹೆಸರಲ್ಲಿ ಕ್ಯಾಂಟಿನ್, 5 ರೂಪಾಯಿಗೆ ಊಟ

ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಸುಭಾಷ್‌ ನಗರದಲ್ಲಿ ಯಡಿಯೂರಪ್ಪಜೀ ಕ್ಯಾಂಟೀನ್ ...

news

ಸಮಾಜವಾದಿ ಪಕ್ಷತ ನೀತಿಗೆ ವಿರುದ್ಧವಾಗಿ ತಲಾಕ್ ವಿಧೇಯಕ ಬೆಂಬಲಿಸಿದ ಅಪರ್ಣಾಯಾದವ್

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್‌ ಅವರ ಕಿರಿಯ ಸೊಸೆ ಅಪರ್ಣಾ ಯಾದವ್‌ ಪಕ್ಷದ ನಿರ್ಧಾರದ ...

Widgets Magazine
Widgets Magazine