Widgets Magazine
Widgets Magazine

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ– ಸಿಎಂ

ನವದೆಹಲಿ, ಶನಿವಾರ, 13 ಜನವರಿ 2018 (20:13 IST)

Widgets Magazine

ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲಿ ನೀರು ಇಲ್ಲದಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯ ಪಾತ್ರದಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ ಎಂದಿದ್ದಾರೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಪಟ್ಟಂತೆ ಮುಂದಿನ ತಿಂಗಳು ಅಂತಿಮ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚಿದಂಬರಂ ಪುತ್ರ ಕಾರ್ತಿ ಕಚೇರಿಗಳ ಮೇಲೆ ಇಡಿ ದಾಳಿ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರಿಗೆ ಸೇರಿದ ...

news

ಶಶಿಕಲಾ ಕೋಣೆಯಲ್ಲಿ ಸಿಕ್ಕಿದೆ ಒಂದು ‘ರಹಸ್ಯ ಪತ್ರ’; ಆ ಪತ್ರದಲ್ಲಿ ಏನಿದೆ ಗೊತ್ತಾ…?

ಚೆನ್ನೈ: ದಿವಂಗತ ಜಯಲಲಿತಾ ಅವರ ಪೋಯಸ್‌ ಗಾರ್ಡನ್‌ ಮನೆಯಲ್ಲಿರುವ ಶಶಿಕಲಾ ಅವರಿಗೆ ಸಂಬಂಧಿಸಿದ ...

news

ಸಿದ್ದರಾಮಯ್ಯ ಅಲ್ಲ, ಬೆಂಕಿ ರಾಮಯ್ಯ ಎಂದ ಆರ್.ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ, ...

news

ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ

ರಾಜ್ಯದಲ್ಲಿ ಕೊಲೆಗಡುಕರ ಸರ್ಕಾರ ಅಧಿಕಾರದಲ್ಲಿದ್ದು ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಪರಿಸ್ಥಿತಿ ...

Widgets Magazine
Widgets Magazine Widgets Magazine