ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಕರ್ನಾಟಕ ಬಿಡಬೇಕು- ಪಳನಿಸ್ವಾಮಿ

ಚೆನ್ನೈ, ಗುರುವಾರ, 11 ಜನವರಿ 2018 (06:47 IST)

ರಾಜ್ಯ ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಬಿಡಬೇಕಾಗಿದ್ದು, ನಮ್ಮ ಪಾಲಿನ ನೀರು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಕಾವೇರಿ ನ್ಯಾಯಮಂಡಳಿ 2007ರಲ್ಲಿ ನೀಡಿದ ತೀರ್ಪಿನ ಅನ್ವಯ ಕರ್ನಾಟಕ ತಮಿಳುನಾಡಿಗೆ ವರ್ಷಕ್ಕೆ 192 ಟಿಎಂಸಿ ನೀರು ಬಿಡಬೇಕು. ಆದರೆ, ಕರ್ನಾಟಕ 111 ಟಿಎಂಸಿ ನೀರು ಮಾತ್ರ ಬಿಟ್ಟಿದೆ ಎಂದಿದ್ದಾರೆ.

ನ್ಯಾಯಮಂಡಳಿ ಆದೇಶದಂತೆ ಕರ್ನಾಟಕ ನೀರು ಬಿಡಲು ಮೇ 2018ರವರೆಗೆ ಸಮಯವಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಡಿಎಂಕೆ ಶಾಸಕ ದೊರೈ ಚಂದ್ರಶೇಖರ್ ಕಾವೇರಿ ನೀರಿನ ವಿಷಯದ ಬಗ್ಗೆ ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯ ಪ್ರಸಾರದ ಕುರಿತಾದ ಕಡ್ಡಾಯ ಆದೇಶವನ್ನು ಮರುಪರಿಶೀಲಿಸುವಂತೆ ...

news

ಜೆಡಿಎಸ್ ತೊರೆಯಲು ಮುಂದಾದ ಇಬ್ಬರು ಶಾಸಕರು

ಜಿಲ್ಲೆಯಲ್ಲಿರುವ ಇಬ್ಬರು ಜೆಡಿಎಸ್‌ ಶಾಸಕರು ಜೆಡಿಎಸ್ ಪಕ್ಷವನ್ನು ತೊರೆಯುವುದು ಖಚಿತವಾಗಿದ್ದು, ಅವರ ಬದಲು ...

news

ಕುಮಾರಕೃಪ ಅತಿಥಿಗೃಹಕ್ಕೆ ಹೋಗಿ ಕಕ್ಕಾಬಿಕ್ಕಿಯಾದ ಸಚಿವ ಖಾದರ್

ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿ ಮಾಡಲು ಹೋಗಿದ್ದ ...

news

ಬಿಜೆಪಿ ಪರ ಪ್ರಚಾರ ನಡೆಸಲು ಬಂದಿದೆ ಐದು ರಾಜ್ಯಗಳಿಂದ 40 ಮಂದಿಯ ತಂಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲು ಐದು ರಾಜ್ಯಗಳಿಂದ 40 ಮಂದಿ ...

Widgets Magazine
Widgets Magazine