ವಿಜಯವಾಡಾ: ಬಿಕಾಂ ಪದವಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ಶಾಸ್ತ್ರ ಅಭ್ಯಾಸ ಮಾಡಿರುವುದಾಗಿ ಆಂಧ್ರಪ್ರದೇಶದ ಅಡಳಿತರೂಢ ಶಾಸಕರೊಬ್ಬರು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದಾರೆ.