Widgets Magazine
Widgets Magazine

ಟೀಂ ಇಂಡಿಯಾ ಕ್ರಿಕೆಟಿಗನ ತಂದೆಗೆ ಇರಿತ

Luknow, ಮಂಗಳವಾರ, 18 ಜುಲೈ 2017 (09:47 IST)

Widgets Magazine

ಲಕ್ನೋ: 2007 ರ ಟಿ20 ವಿಶ್ವಕಪ್ ಫೈನಲ್ ನ ಕೊನೆಯ ಓವರ್ ನ ಹೀರೋ ಟೀಂ ಇಂಡಿಯಾ ಕ್ರಿಕೆಟಿಗ ಜೋಗಿಂದರ್ ಶರ್ಮಾ ತಂದೆಗೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಇರಿದು ಹಣದೊಂದಿಗೆ ಪರಾರಿಯಾಗಿದ್ದಾರೆ.


 
ಸ್ವಂತ ಬೇಕರಿ ಅಂಗಡಿಯೊಂದನ್ನು ನಡೆಸುತ್ತಿರುವ ಜೋಗಿಂದರ್ ಶರ್ಮಾ ತಂದೆ ಓಂ ಪ್ರಕಾಶ್ ಶರ್ಮಾ ರಾತ್ರಿ ಅಂಗಡಿ ಮುಚ್ಚಿ ಬಾಗಿಲು ಹಾಕಿ ಮನೆಗೆ ತೆರಳಬೇಕೆನ್ನುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ತೀವ್ರ ಗಾಯಗೊಂಡಿರುವ ಅವರನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.
 
ಬೇಕರಿಗೆ ಬಂದಿದ್ದ ದುಷ್ಕರ್ಮಿಗಳು ತಂಪು ಪಾನೀಯ ಕೊಂಡು ವಾಪಸಾಗಿದ್ದರು. ನಂತರ ರಾತ್ರಿ ಬಾಗಿಲು ಮುಚ್ಚುವ ವೇಳೆಗೆ ವಾಪಸಾಗಿ ಓಂ ಪ್ರಕಾಶ್ ಶರ್ಮಾಗೆ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಲ್ಲದೆ, ಅವರ ಬಳಿಯಿದ್ದ 7,000 ರೂ.ಗಳನ್ನು ಕಿತ್ತು ಪರಾರಿಯಾಗಿದ್ದರು ಎನ್ನಲಾಗಿದೆ.
 
ಇದನ್ನೂ ಓದಿ.. ಸದ್ದಿಲ್ಲದೇ ಚೀನಾ ಮೀರಿಸಿದ ಭಾರತ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸದ್ದಿಲ್ಲದೇ ಚೀನಾ ಮೀರಿಸಿದ ಭಾರತ

ನವದೆಹಲಿ: ಚೀನಾ ಗಡಿಯಲ್ಲಿ ತಗಾದೆ ತೆಗೆಯುವುದರಲ್ಲೇ ಬ್ಯುಸಿಯಾಗಿದ್ದರೆ, ಭಾರತ ಸದ್ದಿಲ್ಲದೆಯೇ ಆ ದೇಶವನ್ನು ...

news

ಪ್ರಧಾನಿ ಮೋದಿಗೆ ಇನ್ನು ಹೂಗುಚ್ಛ ನೀಡುವಂತಿಲ್ಲ!

ನವದೆಹಲಿ: ವಿಐಪಿಗಳು ಕಾರ್ಯಕ್ರಮಕ್ಕೆ ಆಗಮಿಸುವಾಗ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುವುದು ನಮ್ಮಲ್ಲಿ ...

ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ 30 ಸಚಿವರು, ಶಾಸಕರ ದೂರು

ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಖಾತೆ ಬದಲಾಯಿಸುವಂತೆ 30ಕ್ಕೂ ಅಧಿಕ ಶಾಸಕರು ಮತ್ತು ಸಚಿವರು ...

news

ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋಲಬಹುದು: ಪರಮೇಶ್ವರ್

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ...

Widgets Magazine Widgets Magazine Widgets Magazine