ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

ಮುಜಾಫರ್‌ನಗರ್, ಗುರುವಾರ, 5 ಅಕ್ಟೋಬರ್ 2017 (17:47 IST)

16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಶಾಮ್ಲಿ ಜಿಲ್ಲೆಯಲ್ಲಿ ವರದಿಯಾಗಿದೆ.
8ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ, ಶಾಲೆಗೆ ತೆರಳುತ್ತಿರುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪೊಲೀಸರು ಆರೋಪಿಗಳಾದ ನಾದಿರ್ ಮತ್ತು ಶಾವೈಜ್ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಬಾಲಕಿಯ ತಂದೆಯ ಪ್ರಕಾರ, ತಮ್ಮ ಪುತ್ರಿಯನ್ನು ಶಾಲೆಗೆ ತೆರಳುತ್ತಿರುವ ಸಂದರ್ಭದಲ್ಲಿ ಅರೋಪಿಗಳು ಅಪಹರಿಸಿ ನಂತರ ಲಾಡ್ಜ್‌ನಲ್ಲಿ ಅತ್ಯಾಚಾರವೆಸಗಿದ್ದಾರೆ, ನಂತರ ಬಾಲಕಿಯನ್ನು ಶಾಲೆಯ ಬಳಿ ಬಿಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಜಿ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್‌ಬೈ?

ಮೈಸೂರು: ಬಿಜೆಪಿ ಮುಖಂಡ ಮಾಜಿ ಸಂಸದ, ಮಾಜಿ ಅರಣ್ಯ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್‌ಬೈ ಹೇಳುವ ...

news

ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಕಾಂಗ್ರೆಸ್ ಸಂಪರ್ಕ: ಕರಂದ್ಲಾಜೆ ಆರೋಪ

ಬೆಂಗಳೂರು: ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಬಿಜೆಪಿ ನಾಯಕರಿಗೆ ಸಂಪರ್ಕವಿಲ್ಲ. ಅಂತಹ ಸಂಘಟನೆಗಳ ...

news

ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ: ಶೆಟ್ಟರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ...

news

ಐಟಿ ಅಧಿಕಾರಿಗಳ ಮುಂದೆ ಹಾಜರಾದ ಸಚಿವ ಡಿಕೆಶಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಇಂದು ...

Widgets Magazine
Widgets Magazine