ತೆಲಂಗಾಣ ಎಸ್ಪಿ ಮಗ ಆತ್ಮಹತ್ಯೆಗೆ ಶರಣು

ಹೈದರಾಬಾದ್, ಮಂಗಳವಾರ, 26 ಸೆಪ್ಟಂಬರ್ 2017 (16:01 IST)

ಹೈದರಾಬಾದ್: ಪೊಲೀಸ್ ಅಕಾಡೆಮಿ ಡೆಪ್ಯುಟಿ ಡೈರೆಕ್ಟರ್ ಎಸ್ಪಿ ರತ್ನಕುಮಾರಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.


ಪಂಜಗುಟ್ಟದಲ್ಲಿರುವ  ಐಎಎಸ್, ಐಪಿಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರೋಷನ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರೋಷನ್ ತನ್ನ ರೂಮಿನಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಂಚದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ 5 ತಿಂಗಳಿನಿಂದ ರೋಷನ್ ಖಿನ್ನತೆಯಿಂದ  ಬಳಲುತ್ತಿದ್ದ ಎಂದು ಕುಟುಂಬದವರು ಹೇಳಿದ್ದಾರೆ.

ಈ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 174 ಅಡಿ ಕೇಸ್ ದಾಖಲಾಗಿದೆ. ತನಿಖೆಯಿಂದಷ್ಟೇ ಮತ್ತಷ್ಟು ಮಾಹಿತಿ ಹೊರ ಬರಬೇಕಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಉಗ್ರರನ್ನು ಎರಡುವರೆ ಅಡಿ ಆಳದಲ್ಲಿ ಹೂತು ಹಾಕ್ತೇವೆ: ಸೇನಾ ಮುಖ್ಯಸ್ಥ

ನವದೆಹಲಿ: ನೆರೆಯ ಶತ್ರುರಾಷ್ಟ್ರವಾದ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಲು ದೇಶದ ಗಡಿಗಳಲ್ಲಿ ...

news

ಬಿಜೆಪಿಯೊಂದಿಗೆ ಕೈ ಜೋಡಿಸಲು ಸಿದ್ದ: ಕಮಲ್ ಹಾಸನ್ ಘೋಷಣೆ

ಚೆನ್ನೈ: ಒಂದು ವೇಳೆ ಅಗತ್ಯವಾದಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಲು ಸಿದ್ದ ಎಂದು ತಮಿಳು ಚಿತ್ರರಂಗದ ಮೆಗಾ ...

news

ಶ್ರೀರಾಮ ದೇವರಲ್ಲ, ರಾಮಮಂದಿರ ಕಟ್ಟುವ ಮುನ್ನ ಯೋಚಿಸಿ: ಭಗವಾನ್

ಬೆಂಗಳೂರು: ವಾಲ್ಮಿಕಿ ಎಲ್ಲಿಯೂ ರಾಮನನ್ನು ದೇವರು ಎಂದು ಕರೆದಿಲ್ಲ. ವಾಲ್ಮಿಕಿ ರಾಮಾಯಾಣದಲ್ಲಿ ಎಲ್ಲಿಯೂ ...

news

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ವೆಂಕಯ್ಯ

ಹುಬ್ಬಳ್ಳಿ: ಗದಗದ ನರಗುಂದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ...

Widgets Magazine
Widgets Magazine