Widgets Magazine
Widgets Magazine

ಗಣರಾಜ್ಯೋತ್ಸವಕ್ಕೆ ಉಗ್ರರ ದಾಳಿ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್

ನವದೆಹಲಿ, ಶುಕ್ರವಾರ, 26 ಜನವರಿ 2018 (06:36 IST)

Widgets Magazine

ನವದೆಹಲಿ:ಇಂದು ದೇಶಾದ್ಯಂತ 69ನೇ ಸಂಭ್ರಮ. ರಾಜಧಾನಿ ದೆಹಲಿ ಈ ಸಂಭ್ರಮಕ್ಕೆ ಈಗಾಗಲೇ ಸಜ್ಜುಗೊಂಡಿದೆ. ಇನ್ನು ಗಣರಾಜ್ಯೋತ್ಸವಕ್ಕೆ ದಾಳಿ ಭೀತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.


ಭದ್ರತೆಗಾಗಿ 50 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ದೆಹಲಿಯಲ್ಲಿ ವಿಮಾನ ಹಾರಾಟವನ್ನು ನಿರ್ಬಂಧಿಸಲಾಗಿದೆ.


ರಾಜಪಥ್ ಬಳಿ ಮೆಟ್ರೋ, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾಜಪಥ್ ಸುತ್ತ ಸಾವಿರಾರು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗಣರಾಜ್ಯೋತ್ಸವ ದೆಹಲಿ ಸಜ್ಜು ಹೈ ಅಲರ್ಟ್ ಭಯೋತ್ಪಾದಕರ ದಾಳಿ ಮೆಟ್ರೋ ಭದ್ರತೆ Delhi Metro Security Republic Day Terrarist Attack Prepartion High Alert

Widgets Magazine

ಸುದ್ದಿಗಳು

news

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ...

news

ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದ ಕನ್ನಡತಿ ಸೂಲಗಿತ್ತಿ ನರಸಮ್ಮ

ನವದೆಹಲಿ : ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪದ್ಮಶ್ರೀ ...

news

ಭಾರತ ಈಗ ನವಭಾರತ ಕೂಡ ಆಗುತ್ತಿದೆ-ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: 69ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ...

news

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಕೆ- ಅನಿಲ್ ಲಾಡ್ ಸೇರಿ 11ಜನರ ವಿರುದ್ಧ ಕೇಸ್

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದ್ದಕ್ಕೆ ಶಾಸಕ ಅನಿಲ್ ಲಾಡ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ...

Widgets Magazine Widgets Magazine Widgets Magazine