ಸಂಜ್ವಾನ್ ಸೇನಾ ಕ್ಯಾಂಪ್ ಮೇಲೆ ನುಗ್ಗಿದ ಉಗ್ರರು! ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರ, ಶನಿವಾರ, 10 ಫೆಬ್ರವರಿ 2018 (10:09 IST)

ಜಮ್ಮು ಕಾಶ್ಮೀರ: ಉರಿ ದಾಳಿ ಮಾದರಿಯಲ್ಲೇ ಭಯೋತ್ಪಾದಕರು ಜಮ್ಮು ಕಾಶ್ಮೀರದ ಮತ್ತೊಂದು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ.
 

ಬೆಳಗಿನ ಜಾವ ಸುಮಾರು 4.50 ರ ಸುಮಾರಿಗೆ ಸಂಜ್ವಾನ್ ಸೇನಾ ಕ್ಯಾಂಪ್ ಗೆ ಏಕಾಏಕಿ ನುಗ್ಗಿದ ಆತ್ಮಾಹುತಿ ದಳದ ಉಗ್ರರು ದಾಳಿ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಯೋಧರೂ ಪ್ರತಿ ದಾಳಿ ನಡೆಸಿದ್ದಾರೆ.
 
ಈ ಸಂದರ್ಭ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಮತ್ತು ಯೋಧರ ಪುತ್ರಿಯೊಬ್ಬರಿಗೆ ಗಾಯಗಳಾಗಿವೆ. ದಾಳಿ ನಂತರ ಸೇನೆ ಚುರುಕಾಗಿದ್ದು, ಉಳಿದ ಉಗ್ರರಿಗಾಗಿ ಹುಡುಕಾಟ ತೀವ್ರಗೊಳಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಕಲಾಪಗಳು ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ...

news

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?

ಬೆಂಗಳೂರು : ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ...

news

ಕರ್ನಾಟಕ ಆಗಮಿಸುತ್ತಿರುವ ರಾಹುಲ್‌ ಗಾಂಧಿಗೆ ಬಿಜೆಪಿ ನಾಯಕರು ಮಾಡಿರುವ ವ್ಯಂಗ್ಯದ ಟ್ವೀಟ್ ಇಲ್ಲಿದೆ ನೋಡಿ!

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆ ಲೆಯಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ಆಗಮಿಸುತ್ತಿರುವ ಎಪಿಸಿಸಿ ...

news

ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ – ಶೆಟ್ಟರ್

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ವಿಧಾನಸಭೆ ವಿರೋಧ ...

Widgets Magazine
Widgets Magazine