ಕಾಶ್ಮೀರದಲ್ಲಿ ಎಕೆ 47 ಗನ್ ವಿಕೆಟ್ ಮಾಡಿಕೊಂಡು ಕ್ರಿಕೆಟ್ ಆಡಿದ ಉಗ್ರರು..!

ಕಾಶ್ಮೀರ, ಶುಕ್ರವಾರ, 14 ಜುಲೈ 2017 (13:45 IST)

ದಕ್ಷಿಣ ಕಾಶ್ಮಿರದಲ್ಲಿ ಉಗ್ರರ ಗುಂಪೊಂದು ಎಕೆ 47 ಗನ್ ಅನ್ನ ವಿಕೆಟ್ ರೀತಿ ಇಟ್ಟು ಕ್ರಿಕೆಟ್ ಆಡಿರುವ ವಿಡಿಯೋ ವೈರಲ್ ಆಗಿದೆ.


5 ನಿಮಿಷದ ವಿಡಿಯೋದಲ್ಲಿ 6 ಭಯೋತ್ಪಾದಕರು ಮತ್ತು ಕ್ಯಾಮೆರಾಮ್ಯಾನ್ ಎಕೆ 47 ಗನ್ ಅನ್ನ ನೆಲಕ್ಕೆ ಚುಚ್ಚಿ ವಿಕೆಟ್ ಮಾಡಿಕೊಂಡು ಕ್ರಿಕೆಟ್ ಆಡುತ್ತಿರುವುದು ಗೋಚರಿಸುತ್ತಿದೆ. ಬೆನ್ನ ಹಿಂದೆ ಗನ್ ಸಿಲುಕಿಸಿಕೊಂಡು ಉಳಿದವರು ಫಿಲ್ಡಿಂಗ್ ಬೌಲಿಂಗ್ ಮಾಡುತ್ತಿದ್ದಾರೆ.
ಉಗ್ರರು ಕಾಶ್ಮೀರದ ಅಂತಿಮ ಹಂತಕ್ಕೆ ಕಾಲಿಟ್ಟಿದ್ದಾರೆಂದು ಬುಧವಾರ ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದನ್ನ ಇಲ್ಲಿ ಸ್ಮರಿಸಬಹುದು. ಇತ್ತ, ಸಿಕ್ಕಿಂ ಗಡಿಯಲ್ಲಿ ಚೀನಾ ತಂಟೆ ಮಾಡುತ್ತಿದ್ದಾರೆ. ಅತ್ತ, ಕಾಶ್ಮೀರದಲ್ಲಿ ಉಗ್ರರು ಮತ್ತು ಪಾಕ್ ಸೇನೆ ಒಟ್ಟೊಟ್ಟಿಗೆ ಮುಗಿಬೀಳುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಕ್ರಿಕೆಟ್ ಕಾಶ್ಮೀರ ಉಗ್ರ Terrorists Cricket Kashmir

ಸುದ್ದಿಗಳು

news

ಸಿಎಂ ಪಂಥಹ್ವಾನ ನೀಡಿರುವುದು ಮುರ್ಖತನ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಾಧನೆ ಮತ್ತು ತಮ್ಮ ಸಾಧನೆಯ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ...

news

ಮೊದ್ಲು ನೀವು ಶಾಸಕರಾಗಿ ಆಯ್ಕೆಯಾಗ್ತೀರಾ ನೋಡಿ? : ಸಿಎಂಗೆ ಕುಮಾರಸ್ವಾಮಿ ಸವಾಲ್

ಬೆಂಗಳೂರು: ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆಗೂ ಮತ್ತೊಮ್ಮೆ ಮುಖ್ಯಮಂತ್ರಿ ಆಗಲ್ಲ ಎನ್ನುವ ಸಿಎಂ ...

news

ಭಾರತದಲ್ಲಿ ಮಿಸ್ ಮಾಡಿಕೊಳ್ಳುವಂತಹದ್ದು ಏನೂ ಇಲ್ಲ: ವಿಜಯ್ ಮಲ್ಯ ದರ್ಪದ ಹೇಳಿಕೆ

ಲಂಡನ್: ಭಾರತದಲ್ಲಿ ಸಾಲ ಮಾಡಿ ಬ್ರಿಟನ್ ಗೆ ಪರಾರಿಯಾಗಿರುವ ಮದ್ಯ ದೊರೆ ವಿಜಯ್ ಮಲ್ಯ ಮತ್ತೊಮ್ಮೆ ತಮ್ಮ ...

news

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪ್ರಬಲ ಸ್ಫೋಟಕ ಪತ್ತೆ: ಬೆಚ್ಚಿಬಿದ್ದ ಶಾಸಕರು

ಉತ್ತರ ಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ರಾಮ್ ಗೋವಿಂದ್ ಚೌಧರಿ ಕುರ್ಚಿ ಬಳಿ ಕಸ ಗುಡಿಸುವ ವೇಳೆ ...

Widgets Magazine