ನವದೆಹಲಿ: ಜಮ್ಮು ಕಾಶ್ಮೀರದ ವಾಯುನೆಲೆ ಮೇಲೆ ಪಾಕ್ ಮೂಲದ ಉಗ್ರರು ಎರಡೆರಡು ಬಾರಿ ದ್ರೋಣ್ ದಾಳಿ ಮಾಡಲೆತ್ನಿಸಿರುವ ಬೆನ್ನಲ್ಲೇ ಖಾಸಗಿ ವಾಹಿನಿಯೊಂದು ಸ್ಪೋಟಕ ಮಾಹಿತಿಯನ್ನು ಹೊರಹಾಕಿದೆ.