10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ರೋಡ್ ನಲ್ಲಿ ಎಸೆದು ಹೋದ ಪಾಪಿಗಳು

ನವದೆಹಲಿ, ಶನಿವಾರ, 15 ಸೆಪ್ಟಂಬರ್ 2018 (07:05 IST)

ನವದೆಹಲಿ : 10 ವರ್ಷದ ಬಾಲಕಿಯೊಬ್ಬಳ ಮೇಲೆ ಎಸಗಿ ಹಲ್ಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರುವ ಘಟನೆ ದೆಹಲಿ ನಡೆದಿದೆ.


ರಾತ್ರಿ 10 ಗಂಟೆಗೆ ಸುಮಾರು ಮಯೂರ್ ವಿಹಾರದ ರಸ್ತೆ ಬದಿ ಬಾಲಕಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ನ್ಯೂ ಅಶೋಕ್ ನಗರ ಠಾಣೆ ಪೊಲೀಸರು, ಬಾಲಕಿಯನ್ನು ಲಾಲ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಪಾಸಣೆ ಬಳಿಕ ವೈದ್ಯರು ತಿಳಿಸಿದ್ದಾರೆ. ಹಾಗೇ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಪೂರ್ವ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಾಲಕಿಯ ಕೊಲೆಗೆ ಯತ್ನಿಸಿದ್ದ ದುಷ್ಕರ್ಮಿಗಳು, ಕಣ್ಣು ಹಾಗೂ ಮುಖದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಇದೀಗ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಈ ಕುರಿತು ಪೊಲೀಸರು  ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತೀವ್ರ ಅನಾರೋಗ್ಯದ ಹಿನ್ನಲೆ ; ಅಧಿಕಾರದಿಂದ ಕೆಳಗಿಳಿಯಲು ನಿರ್ಧಾರ ಮಾಡಿದ ಗೋವಾ ಸಿಎಂ

ಪಣಜಿ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅಧಿಕಾರದಿಂದ ...

news

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸ್ತೇವೆ ಎಂದ ಡಿಸಿಎಂ

ಪಕ್ಷದಲ್ಲಿ ಭಿನ್ನಾಭಿಪ್ರಾಯ ಹಾಗೂ ಅಸಮಧಾನಗಳು ಏಳೋದು ಸಹಜ. ಆದರೆ ಅವುಗಳನ್ನು ಮಾತುಕತೆ ಮೂಲಕ ...

news

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ...

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ...

Widgets Magazine
Widgets Magazine