ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಬಣದೊಂದಿಗೆ ತಮ್ಮ ವಿಲೀನಗೊಳಿಸಿದೆ ಎಂದು ಉಪ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಹೇಳಿದ್ದಾರೆ.