ಮುಂಬೈ : ಬಿಜೆಪಿ ಅವರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಆರೋಪ ಮಾಡುತ್ತಾ ಬಂದಿರುವ ಶಿವಸೇನೆ ಇದೀಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಆರೋಪಿಸಿದೆ.