ನವದೆಹಲಿ : ಬಡವರು, ನಿರ್ಗತಿಕರಿಗೆ ಸಹಾಯ ಮಾಡುವುದರ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.