Widgets Magazine
Widgets Magazine

ಮಗಳ ಮೇಲೆ ಅತ್ಯಾಚಾರ ನಡೆಸಿದ ತಂದೆ 43ವರ್ಷ ಶಿಕ್ಷೆ ವಿಧಿಸಿದ ಕೋರ್ಟ್

ಚೆನ್ನೈ, ಶುಕ್ರವಾರ, 8 ಡಿಸೆಂಬರ್ 2017 (14:49 IST)

Widgets Magazine

14 ವರ್ಷದ ಮಗಳ ಮೇಲೆ ಮಾಡಿದ್ದ ತಂದೆಗೆ ತಮಿಳುನಾಡಿನ ತಿರುಚ್ಚಿಯಲ್ಲಿರುವ ಮಹಿಳಾ ಕೋರ್ಟ್ 43 ವರ್ಷ ಜೈಲು ಶಿಕ್ಷೆ ವಿಧಿಸಿದೆ.
 
2013 ಜುಲೈನಲ್ಲಿ ಅರಸಂಕುಡಿ ಗ್ರಾಮದ ಆರೋಪಿ ಕಾಮರಾಜ್ ತನ್ನ ಅಪ್ರಾಪ್ತ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ. ಪತ್ನಿಗೂ ಜೀವ ಬೆದರಿಕೆ ಹಾಕಿದ್ದ ಬಗ್ಗೆ 2014 ರ ಡಿಸೆಂಬರ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗುರುವಾರ ನ್ಯಾ. ಜಸಿಂತಾ ಮಾರ್ಟಿನ್ ಅವರು ಜೈಲು ಶಿಕ್ಷೆ ಮತ್ತು ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ನೀಡಿದ್ದಾರೆ.
 
ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ 2015 ಮಾರ್ಚ್ 5ರಂದು ಮಗುವಿಗೆ ಜನ್ಮ ನೀಡಿದ್ದಳು. ಅದೇ ವರ್ಷ ಸಂತ್ರಸ್ತೆ ಮೃತಪಟ್ಟಿದ್ದಳು. ಪತ್ನಿ ನೀಡಿದ ದೂರಿನ ಅನ್ವಯ ಪೊಲೀಸರು ಪೋಸ್ಕೋ ಕಾಯ್ದೆ ಅಡಿ ಕಾಮರಾಜ್ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 
 
ಅತ್ಯಾಚಾರಕ್ಕೆ 43 ವರ್ಷ ಜೈಲು ಶಿಕ್ಷೆ, ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಒಂದು ವರ್ಷ ಕಠಿಣ ಶಿಕ್ಷೆ ಹಾಗೂ ಪೋಸ್ಕೋ ಕಾಯ್ದೆಯಡಿ 1 ಸಾವಿರ ರೂ. ಮತ್ತು ಪತ್ನಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ 500 ರೂ. ದಂಡ ಹಾಕಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮರಣಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮರಣಪತ್ರ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ...

news

ಪತ್ರಕರ್ತ ರವಿಬೆಳಗರೆಯಿಂದ ಸಹೋದ್ಯೋಗಿ ಹತ್ಯೆಗೆ ಸುಪಾರಿ ಸಿಸಿಬಿ ವಶದಲ್ಲಿ ರವಿಬೆಳಗೆರೆ

ಬೆಂಗಳೂರು: ಖ್ಯಾತ ಪತ್ರಕರ್ತನಿಂದ ಮತ್ತೊಬ್ಬ ಪ್ರತಕರ್ತನ ಕೊಲೆಗೆ ಸುಪಾರಿ ಕೊಟ್ಟ ಪ್ರಕರಣವೊಂದು ನಡೆದಿದೆ. ...

news

ಬಿಜೆಪಿ ನಾಯಕರು ಹರಾಮ್‌ಕೋರರು: ಉಮೇಶ್ ಕತ್ತಿ

ಬೆಂಗಳೂರು: ಬಿಜೆಪಿ ನಾಯಕರು ಹರಾಮ್‌ಕೋರರು ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ವಾಗ್ದಾಳಿ ನಡೆಸಿದ್ದಾರೆ.

news

ಮತ್ತೆ ಆನೆ ದಾಳಿ; ಭಯದಿಂದ ತತ್ತರಿಸಿದ ಗ್ರಾಮಸ್ಥರು!

ದಾವಣಗೆರೆ: ಚನ್ನಗಿರಿ ತಾಲೂಕಿನ ತ್ಯಾವಣಿಗೆಯಲ್ಲಿ ಗಣೇಶ್ (42) ಎಂಬುವವರು ಆನೆ ದಾಳಿಯಿಂದ ಗಂಭೀರವಾಗಿ ...

Widgets Magazine Widgets Magazine Widgets Magazine