Widgets Magazine
Widgets Magazine

ನ್ಯಾಯಾಂಗ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ-ಅಟಾರ್ನಿ ಜನರಲ್

ನವದೆಹಲಿ, ಮಂಗಳವಾರ, 16 ಜನವರಿ 2018 (12:24 IST)

Widgets Magazine

ನವದೆಹಲಿ: ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಬಿಕ್ಕಟ್ಟು ಇನ್ನು ಶಮನವಾಗಿಲ್ಲ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಹೇಳಿದ್ದಾರೆ.


ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಮತ್ತೆ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಬಿಕ್ಕಟ್ಟು ಈಗ ಶಮನವಾಗಿದೆ ಎಂದು ವಕೀಲರ ಪರಿಷತ್‌ ತಿಳಿಸಿತ್ತು. ಆದರೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್ ಈ ಬಿಕ್ಕಟ್ಟು ಇನ್ನು ಎಂದು ಹೇಳಿದ್ದಾರೆ.


ಇನ್ನು ಎರಡು ಅಥವಾ ಮೂರು ದಿನಗಳೊಳಗೆ ನ್ಯಾಯಮೂರ್ತಿಗಳ ನಡುವಿನ ಬಿಕ್ಕಟ್ಟು ಬಗೆಹರಿಯಲಿದೆ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಲಕ್ಷ್ಮಣ ಸವದಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸ್ವಾಮೀಜಿ ಸ್ಪರ್ಧೆ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಿಂಗಾಯತ ಸ್ವಾಮೀಜಿಯನ್ನು ಕಣಕ್ಕಿಳಸಲು ...

news

ಗೋವಾ ಸಚಿವ ವಿನೋದ್ ಪಾಲೇಕರ್ ಹೇಳಿಕೆಗೆ ಎಂಬಿ ಪಾಟೀಲ್ ಕೊಟ್ಟ ತಿರುಗೇಟು ಏನು?

ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂದಿಸಿದಂತೆ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕರ್ನಾಟಕದ ...

news

ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೊಂದು ವಿವಾದಾತ್ಮಕ ಹೇಳಿಕೆ

ಗೋವಾ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೆ ವಿವಾದಾತ್ಮಕ ...

news

ದ.ಕ. ಜಿಲ್ಲೆಯ ಶಿರಾಡಿಯಲ್ಲಿ ಓಡಾಡುತ್ತಿದ್ದ ಆ ಮೂವರು ಶಸ್ತ್ರಾಸ್ತ್ರಧಾರಿಗಳು ಯಾರು?!

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಬಳಿ ನಕ್ಸಲರ ಹೆಜ್ಜೆ ಗುರುತು ಮೂಡಿದೆ. ...

Widgets Magazine Widgets Magazine Widgets Magazine