ನವದೆಹಲಿ : ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದ ಮಧ್ಯೆಯೇ ವಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.