ನವದೆಹಲಿ : ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.8 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಎಣಿಕೆ ಕಾರ್ಯ ಆರಂಭವಾಗಿದೆ.