ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆ: ಶಿವಸೇನೆ

ಮುಂಬೈ, ಸೋಮವಾರ, 18 ಸೆಪ್ಟಂಬರ್ 2017 (17:15 IST)

ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆಗಳಿವೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಯೋಗ್ಯ ಸಮಯದಲ್ಲಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯೋಗ್ಯ ಸಮಯ ಇದೀಗ ಸಮೀಪಿಸಿದೆ ಎಂದು ಮೈತ್ರಿ ಮುರಿಯುವ ಸುಳಿವು ನೀಡಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ರಾವತ್, ಬಿಜೆಪಿ ಸರಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳಿಂದ ಶಿವಸೇನೆ ವಿಮುಖಗೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಳೆದ ಕೆಲ ತಿಂಗಳುಗಳಿಂದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಮಧ್ಯೆ ತಿಕ್ಕಾಟ ನಡೆದಿದೆ ಎಂದು ಹೇಳಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಮಹಾರಾಷ್ಟ್ರ ಶಿವಸೇನೆ ಬಿಜೆಪಿ ದೇವೇಂದ್ರ ಫಡ್ನವೀಸ್ ಉದ್ಭವ್ ಠಾಕ್ರೆ Maharastra Shivsena Bjp Devendra Fadnavis Udhbav Thakre

ಸುದ್ದಿಗಳು

news

ತಮಿಳುನಾಡು ಬಿಕ್ಕಟ್ಟು: ರಾಷ್ಟ್ರಪತಿ ಭೇಟಿಯಾದ ತಮಿಳುನಾಡು ರಾಜ್ಯಪಾಲ

ನವದೆಹಲಿ: ತಮಿಳುನಾಡು ರಾಜಕೀಯ ಬಿಕ್ಕಟ್ಟು ಕುರಿತಂತೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ...

news

ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ನಾನು ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ. ಆದರೆ, ಬಿಜೆಪಿ ನೂರಾರು ಎಕರೆ ಭೂಮಿ ಡಿನೋಟಿಫೈ ...

news

ಪತಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್: ಜೈಲಿನಲ್ಲಿ ಮಾಜಿ ನಕ್ಸಲ್ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಎಲ್ಲ ...

news

ತಿರುಪತಿಯಲ್ಲಿ ಯಾವಾಗ ಬೇಕಾದರೂ ಭೂಕಂಪ ಸಂಭವಿಸಬಹುದು

ಜಗತ್ತಿನ ವಿಶ್ವ ವಿಖ್ಯಾತ ತಿರುಪತಿ ತಿಮ್ಮಪ್ಪನಿಗೂ ಈಗ ಆತಂಕ ಶುರುವಾಗಿದೆ. ತಿರುಪತಿ ಇರುವ ಭೂಪ್ರದೇಶದ ...

Widgets Magazine
Widgets Magazine