ಪತಿಯನ್ನು ಕೊಲೆಗೈದು ಮನೆಯಲ್ಲಿ ಹೂತಿಟ್ಟ ಮಹಿಳೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧನ

ಥಾಣೆ, ಶುಕ್ರವಾರ, 8 ಡಿಸೆಂಬರ್ 2017 (19:15 IST)

ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಮಹಿಳೆಯೊಬ್ಬರು 13 ವರ್ಷಗಳ ಹಿಂದೆ ಪತಿಯನ್ನು ಕೊಲೆಮಾಡಿ ಮನೆಯಲ್ಲೇ ಹೂತಿ ಹಾಕಿರುವ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ.
 
ದಂಡಿಪಾದ ಪ್ರದೇಶದಲ್ಲಿನ ಸರಿತಾ ಭಾರ್ತಿ (37) ಅವರೇ ಪತಿಯನ್ನು ಕೊಲೆ ಮಾಡಿ ಹೂತಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಮನೆಯಲ್ಲಿ ಅಸ್ತಿ ಪಂಜರವನ್ನು ಪತ್ತೆ ಮಾಡಲಾಗಿದೆ.
 
ಮಹಿಳೆಯ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ವೇಶ್ಯಾವಾಟಿಕೆಯಿಂದ ಪಾರು ಮಾಡಿದ್ದಾರೆ ಎಂದು ತಿಳಿದುಬಂದಿದೆ.
 
ಸರಿತಾ ಭಾರ್ತಿಯನ್ನು ವಿಚಾರಣೆಗೊಳಪಡಿಸಿದಾಗ ಪತಿಯನ್ನು ಕೊಲೆ ಮಾಡಿ ಮನೆಯಲ್ಲಿ ಹೂತಿಟ್ಟಿರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತಿಯನ್ನು ಕೊಲೆಗೈದು ಮನೆಯಲ್ಲಿ ಹೂತಿಟ್ಟ ಮಹಿಳೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧನ

ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಮಹಿಳೆಯೊಬ್ಬರು 13 ವರ್ಷಗಳ ಹಿಂದೆ ಪತಿಯನ್ನು ಕೊಲೆಮಾಡಿ ...

news

ಅಯ್ಯರ್ ಅಮಾನತು ಕಣ್ಣೊರೆಸುವ ತಂತ್ರವೆಂದ ಶೋಭಾ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆದಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ...

news

ತಾಯಿ ಪರವಾಗಿ ಮಾನತನಾಡಿದ್ದಕ್ಕೆ ತಂದೆಯಿಂದ ಮಗಳ ಕೊಲೆ

ತಾಯಿಯ ಪರವಾಗಿ ಮಾತನಾಡುತ್ತಾಳೆ ಎಂದು ಸಿಟ್ಟುಗೊಂಡ ಪಾಪಿ ತಂದೆಯೊಬ್ಬ 18 ವರ್ಷದ ಮಗಳನ್ನೇ ಕತ್ತು ಹಿಸುಕಿ ...

news

ಸಿಸಿಬಿ ಎದುರು ರವಿ ಬೆಳಗೆರೆಯ ಹೈಡ್ರಾಮಾ!

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಸಿಸಿಬಿ ಅವರಿಂದ ರವಿ ...

Widgets Magazine