Widgets Magazine
Widgets Magazine

ಗುರುವಾಯೂರು ದೇವಾಲಯಕ್ಕೆ ಸ್ಫೋಟದ ಬೆದರಿಕೆ

ಗುರುವಾಯೂರು, ಶನಿವಾರ, 20 ಮೇ 2017 (18:13 IST)

Widgets Magazine

ದೇಶದ ಪ್ರಸಿದ್ದ ಗುರುವಾಯೂರು ದೇವಾಲಯವನ್ನು ಸ್ಫೋಟಿಸುವುದಾಗಿ ಫೋನ್ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ದೇವಾಲಯದಾದ್ಯಂತ ಭಾರಿ ತಪಾಸಣೆ ಕಾರ್ಯಗೊಂಡಿದ್ದಾರೆ.
 
ದೇವಾಲಯದಲ್ಲಿ ಅವ್ಯವಹಾರ ನಡೆಯುತ್ತಿರುವುದರಿಂದ ಸ್ಫೋಟಿಸುತ್ತೇವೆ ಎನ್ನುವ ಬೆದರಿಕೆ ಬಂದಿರುವ ಹಿನ್ನೆಯಲ್ಲಿ ದೇವಸ್ಥಾನದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಪರಿಚಿತ ವ್ಯಕ್ತಿಯೊಬ್ಬ ದೇವಾಲಯದ ಟ್ರಸ್ಟ್ ಸದಸ್ಯರು ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ದೇವಾಲಯವನ್ನು ಧ್ವಂಸಗೊಳಿಸುತ್ತೇನೆ ಎಂದು ದೇವಸ್ಥಾನದ ಸಿಬ್ಬಂದಿಗೆ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸಿದ ಸಿಬ್ಬಂದಿ ಹಿರಿಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಇದೀಗ ಪೊಲೀಸರು ಶ್ವಾನದಳ, ಬಾಂಬ್ ನಿಷ್ಟ್ರೀಯ ತಂಡವನ್ನು ದೇವಸ್ಥಾನದ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ. ಆದಾಗ್ಯೂ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ...

news

ಅನುರಾಗ್ ತಿವಾರಿ ಪ್ರಕರಣ ಸಿಬಿಐಗೆ ವಹಿಸಲಿ: ಜಿ.ಪರಮೇಶ್ವರ್

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಕರಣವನ್ನು ಉತ್ತರಪ್ರದೇಶ ಸರಕಾರ ಸಿಬಿಐಗೆ ವಹಿಸಲಿ ...

news

ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ...

news

ವಿಧಾನಪರಿಷತ್ 8 ಸದಸ್ಯರ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ಬೆಂಗಳೂರಿನ ನಿವಾಸಿಗಳು ಎಂದು ಹೇಳಿ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಿದ 8 ವಿಧಾನಪರಿಷತ್ ...

Widgets Magazine Widgets Magazine Widgets Magazine