ಬಂದೂಕಿನಲ್ಲಿ ನಂಬಿಕೆಯುಳ್ಳವರಿಗೆ ಬಂದೂಕಿನಿಂದಲೇ ಉತ್ತರ– ಯೋಗಿ ಆದಿತ್ಯನಾಥ್

ಗೋರಖ್‌ಪುರ, ಶುಕ್ರವಾರ, 9 ಫೆಬ್ರವರಿ 2018 (16:23 IST)

ಬಂದೂಕು ಭಾಷೆಯಲ್ಲಿ ನಂಬಿಕೆ ಹೊಂದಿರುವವರಿಗೆ ಅದೇ ರೀತಿಯಲ್ಲಿ ಉತ್ತರ ನೀಡಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 
 
ರಾಜ್ಯದಲ್ಲಿ ಎನ್‍ಕೌಂಟರ್ ಮತ್ತು ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಟೀಕೆಗಳ ನಡುವೆ ಮುಖ್ಯಮಂತ್ರಿ ಕಾರ್ಯಕ್ರಮವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ.
 
ರಾಜ್ಯದಲ್ಲಿನ ಪ್ರತಿಯೊಬ್ಬರಿಗೂ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಸಮಾಜದಲ್ಲಿ ಶಾಂತಿ ಕದಡಲು ಬಯಸುವವರಿಗೆ ಹಾಗೂ ಬಂದೂಕಿನಲ್ಲಿ ನಂಬಿಕೆ ಹೊಂದಿರುವವರಿಗೆ ಬಂದೂಕು ಭಾಷೆಯಿಂದಲೇ ಉತ್ತರ ನೀಡಬೇಕಾಗುತ್ತದೆ. ಆಧಿಕಾರಿಗಳಿಗೆ ತಲೆ ಕೆಡಿಸಿಕೊಳ್ಳದಂತೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ

ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ...

news

‘ಸದ್ಯಕ್ಕೆ ಮೋದಿಗೆ ಸರಿಸಮ ಸಿದ್ದರಾಮಯ್ಯ, ಮುಂದೆ ಅವರೇ ಪ್ರಧಾನಿ ಆಗಲಿ’

ಬೆಂಗಳೂರು: ದೇಶದಲ್ಲಿ ಸದ್ಯಕ್ಕೆ ಮೋದಿಗೆ ಸರಿಸಮರಾದ ನಾಯಕರೆಂದರೆ ಸಿಎಂ ಸಿದ್ದರಾಮಯ್ಯ. ಮುಂದೊಂದು ದಿನ ...

news

ಬಿಜೆಪಿಯಿಂದ ಐಟಿ ಮತ್ತು ಇಡಿ ದುರ್ಬಳಕೆ-ಕೆ.ಸಿ.ವೇಣುಗೋಪಾಲ್ ಆರೋಪ

ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಲೆ ಐಟಿ ಅಥವಾ ಇಡಿ ದಾಳಿ ವಿಚಾರ ಹಿನ್ನೆಲೆ, ಚುನಾವಣೆ ಲಾಭಕ್ಕಾಗಿ ಈ ...

news

ಸತತ 5 ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರ ಹೋರಾಟ ಇನ್ನು ಮುಂದುವರಿದಿದೆ. ...

Widgets Magazine
Widgets Magazine