Widgets Magazine
Widgets Magazine

ಸುಪ್ರೀಂ ನಲ್ಲಿ ಇಂದು 'ಪದ್ಮಾವತ್' ವಿಚಾರಣೆ

ನವದೆಹಲಿ, ಮಂಗಳವಾರ, 23 ಜನವರಿ 2018 (07:50 IST)

Widgets Magazine

ನವದೆಹಲಿ: ‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ಇದೇ 25ರಂದು ನೀಡಿದ್ದ ಆದೇಶ ವಾಪಸ್‌ ಪಡೆಯುವಂತೆ ಕೋರಿ ಮತ್ತು ಸರ್ಕಾರಗಳು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಹಿನ್ನೆಲೆ ಇಂದು (ಮಂಗಳವಾರ)  ಈ ಅರ್ಜಿಯ ವಿಚಾರಣೆ ನಡೆಯಲಿದೆ.


ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್‌ ಮತ್ತು ಡಿ.ವೈ.ಚಂದ್ರಚೂಡ್‌ ಅವರಿದ್ದ ನ್ಯಾಯಪೀಠವು ಈ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪದ್ಮಾವತ್ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ಮಂಗಳವಾರ ರಾಜಸ್ಥಾನ ಮಧ್ಯಪ್ರದೇಶ Padmavath Application Enquiry Tuesday Rajasthan Madhyapradesh Suprim Court

Widgets Magazine

ಸುದ್ದಿಗಳು

news

ರಾಜಕೀಯ ಪಕ್ಷಗಳ ವಿರುದ್ಧ ಸಾಹಿತಿ ದೇವನೂರು ಮಹಾದೇವ ಗರಂ

ದಾವಣಗೆರೆ : ಸಾಹಿತಿ ದೇವನೂರು ಮಹದೇವ್ ಅವರು ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ...

news

ಗಣರಾಜ್ಯೋತ್ಸವ ದಿನಕ್ಕೆ ಈ ಬಾರಿ ಬರಲಿದ್ದಾರೆ ಏಷಿಯಾನ್ ನಾಯಕರು!

ನವದೆಹಲಿ: 69 ನೇ ಗಣರಾಜ್ಯೋತ್ಸವಕ್ಕೆ ಪ್ರತಿ ವರ್ಷ ಸ್ನೇಹ ರಾಷ್ಟ್ರದ ನಾಯಕರೊಬ್ಬರು ಮುಖ್ಯ ಅತಿಥಿಗಳಾಗಿ ...

news

ಗಣರಾಜ್ಯೋತ್ಸವ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ...

news

ರಾಜ್ಯಕ್ಕೆ ರಾಹುಲ್‌ಗಾಂಧಿ ಬಂದಾಗ ಬಂದ್‌ ನಡೆಸುತ್ತೇವೆ– ಶೆಟ್ಟರ್‌

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಗ ನಾವು ರಾಜ್ಯದ ಬಂದ್‌ಗೆ ಕರೆ ನೀಡುತ್ತೇವೆ ...

Widgets Magazine Widgets Magazine Widgets Magazine