ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ಹೀರೋ ಬೊಮ್ಮನ್ ಹಾಗೂ ನಾಯಕಿ ಬೆಳ್ಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವಿಸಲಿದ್ದಾರೆ. ಆಸ್ಕರ್ ಪ್ರಶಸ್ತಿ ಬಂದ ಬೆನ್ನಲ್ಲೇ ದಂಪತಿ ಇರುವ ಸ್ಥಳಕ್ಕೆ ಪ್ರಧಾನಿ ಭೇಟಿಯಾಗಲಿದ್ದು, ಅಲ್ಲಿ ಅವರಿಗೆ ಸನ್ಮಾನ ಮಾಡಲಿದ್ದಾರೆ.