ಶಶಿಕಲಾ ಭೇಟಿಗೆ ಟಿಟಿವಿ ದಿನಕರನ್‌ಗೆ ಅವಕಾಶ ನಕಾರ

ಬೆಂಗಳೂರು, ಗುರುವಾರ, 20 ಜುಲೈ 2017 (17:43 IST)

ttv dinakaran

ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದ ಟಿಟಿವಿ ದಿನಕರನ್‌ಗೆ ಅವಕಾಶ ನಿರಾಕರಿಸಲಾಗಿದೆ. 
 
ಶಶಿಕಲಾ ಭೇಟಿಗೆ ಜೈಲು ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಪರಪ್ಪನ ಅಗ್ರಹಾರ ಜೈಲಿನಿಂದ ಹಿಂದುರಿಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಶಶಿಕಲಾ ಎರಡು ಕೋಟಿ ರೂಪಾಯಿ ಲಂಚ ನೀಡಿ ವಿಐಪಿ ಆತಿಥ್ಯ ಪಡೆದಿದ್ದಾರೆ ಎಂದು ಕಾರಾಗೃಹ ಡಿಐಜಿಯಾಗಿದ್ದ ರೂಪಾ ಮೌಡ್ಗಿಲ್ ಸರಕಾರಕ್ಕೆ ವರದಿ ನೀಡಿದ ನಂತರ ನಡೆದ ಬೆಳವಣಿಗೆಗಳು ಪರಪ್ಪನ ಜೈಲು ಅಧಿಕಾರಿಗಳಿಗೆ ನಡುಕ ಹುಟ್ಟಿಸಿವೆ.
 
ಸಿಎಂ ಸಿದ್ದರಾಮಯ್ಯ ಪರಪ್ಪನ ಅಗ್ರಹಾರ ಜೈಲಿನ ಡಿಜಿಯಾಗಿದ್ದ ಸತ್ಯನಾರಾಯಣ್ ರಾವ್, ಡಿಐಜಿ ರೂಪಾ ಮತ್ತು ಜೈಲು ಅಧೀಕ್ಷಕ ಕೃಷ್ಣಕುಮಾರ್ ಅವರನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿರುವುದು ಇತರ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಶಶಿಕಲಾ ಎಐಎಡಿಎಂಕೆ ಟಿಟಿವಿ ದಿನಕರನ್ ಪರಪ್ಪನ ಅಗ್ರಹಾರ ಜೈಲು Sasikala Aiadmk Ttv Dinakaran Roopa Moudgil Parappan Agrahar Jail

ಸುದ್ದಿಗಳು

news

ನೂತನ ರಾಷ್ಟ್ರಪತಿಗೆ ಪ್ರಧಾನಿ ಅಭಿನಂದನೆ

ದೇಶದ 14ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆಯಾಗಿದ್ದು, ಪ್ರಧಾನಿ ನರೇಂದ್ರ ...

news

102 ಐಫೋನ್`ಗಳೊಂದಿಗೆ ಸಿಕ್ಕಿಬಿದ್ದ ಮಹಿಳೆ..!

ಐಫೋನ್ ಇಟ್ಟುಕೊಳ್ಳುವುದು ಬಹುತೇಕ ಜನರಿಗೆ ಈಗ ಪ್ರತಿಷ್ಠೆಯ ವಿಷಯ. ಅಂತಹ ಐಫೋನ್`ಗಾಗಿ ಏನೆಲ್ಲ ಮಾಡಿರುವವರ ...

news

ವಿಧವೆ ಅತ್ತಿಗೆಯನ್ನೇ ಮಂಚಕ್ಕೆ ಕರೆದ ಭೂಪ ಮೈದುನ

ಮಥುರಾ: ವಿಧವೆಯಾದ ಅತ್ತಿಗೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ...

news

ಸಚಿವರ ಚೇರ್‌ನಲ್ಲಿ ಕುಳಿತು ಸೆಲ್ಫಿ ತೆಗೆದ ಯುವಕ ಅರೆಸ್ಟ್

ಲಕ್ನೋ: ಉತ್ತರಪ್ರದೇಶದ ಶಿಕ್ಷಣ ಸಚಿವ ಸಂದೀಪ್ ಸಿಂಗ್ ಚೇರ್‌ನಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡಿದ್ದ ...

Widgets Magazine