Widgets Magazine
Widgets Magazine

ನ್ಯಾಯಾಧೀಶರಂತೆ ಕೇಂದ್ರ ಸಚಿವರೂ ಮಾತನಾಡಬೇಕು– ಸಿನ್ಹಾ

ನವದೆಹಲಿ, ಶನಿವಾರ, 13 ಜನವರಿ 2018 (20:28 IST)

Widgets Magazine

ಕೇಂದ್ರ ಸರ್ಕಾರದ ಸಚಿವರು ಕೂಡ ಸು‍ಪ್ರೀಂಕೋರ್ಟಿನ ನ್ಯಾಯಾಧೀಶರಂತೆ ಪ್ರಜಾಪ್ರಭುತ್ವದ ಬಗ್ಗೆ ಧ್ವನಿ ಎತ್ತಬೇಕು ಎಂದು ಬಿಜೆಪಿ ಮುಖಂಡ ಯಶವಂತ ಸಿನ್ಹಾ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನ್ಯಾಯಾಧೀಶರಂತೆ ಕೇಂದ್ರ ಸಚಿವರು ಕೂಡ ಧೈರ್ಯವಾಗಿ ಮಾತನಾಡಬೇಕು ಎಂದಿದ್ದಾರೆ.
 
ನ್ಯಾಯಾಧೀಶರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕರು ಮಾತನಾಡಬೇಕು. ಆದ್ದರಿಂದ ಕೇಂದ್ರ ಸಚಿವರು ಭಯದಿಂದ ಹೊರಬಂದು ಮಾತನಾಡಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಮಾನ ನಿಲ್ದಾಣದಲ್ಲಿ ಖಾದರ್ ಹೆಸರು ಹೇಳಿದರೆ ಎರಡು ಬಾರಿ ತಪಾಸಣೆ– ಸಚಿವ

ವಿಮಾನ ನಿಲ್ದಾಣದಲ್ಲಿ ನನ್ನ ಹೆಸರು ಯು.ಟಿ.ಖಾದರ್ ಎಂದು ಹೇಳಿದರೆ ಎರಡು ಬಾರಿ ತಪಾಸಣೆ ಮಾಡಲಾಗುತ್ತದೆ ಎಂದು ...

news

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ– ಸಿಎಂ

ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲಿ ನೀರು ಇಲ್ಲದಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ...

news

ಚಿದಂಬರಂ ಪುತ್ರ ಕಾರ್ತಿ ಕಚೇರಿಗಳ ಮೇಲೆ ಇಡಿ ದಾಳಿ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರಿಗೆ ಸೇರಿದ ...

news

ಶಶಿಕಲಾ ಕೋಣೆಯಲ್ಲಿ ಸಿಕ್ಕಿದೆ ಒಂದು ‘ರಹಸ್ಯ ಪತ್ರ’; ಆ ಪತ್ರದಲ್ಲಿ ಏನಿದೆ ಗೊತ್ತಾ…?

ಚೆನ್ನೈ: ದಿವಂಗತ ಜಯಲಲಿತಾ ಅವರ ಪೋಯಸ್‌ ಗಾರ್ಡನ್‌ ಮನೆಯಲ್ಲಿರುವ ಶಶಿಕಲಾ ಅವರಿಗೆ ಸಂಬಂಧಿಸಿದ ...

Widgets Magazine Widgets Magazine Widgets Magazine