ರಿವಾಲ್ವರ್‌ನಿಂದ ಬೆದರಿಸಿ ಬಾಲಕಿಯ ಮೇಲೆ ಗ್ಯಾಂಗ್‌ರೇಪ್

ಮುಜಾಫರ್‌ನಗರ್, ಮಂಗಳವಾರ, 26 ಡಿಸೆಂಬರ್ 2017 (16:02 IST)

15 ವರ್ಷದ ಬಾಲಕಿಯ ಮೇಲೆ ಇಬ್ಬರು ಯುವಕರು ರಿವಾಲ್ವರ್‌ನಿಂದ ಬೆದರಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ನಾಗ್ಲಾ ಬಜುರ್ಗ್ ಗ್ರಾಮದಲ್ಲಿ ನಡೆದಿದೆ.
ಬಾಲಕಿಯ ಮನೆಗೆ ನುಗ್ಗಿದ ಇಬ್ಬರು ಯುವಕರು ಆಕೆಯನ್ನು ರಿವಾಲ್ವರ್‌ನಿಂದ ಬೆದರಿಸಿ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಅತ್ಯಾಚಾರವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಾಲಕಿಯ ತಂದೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ. 
 
ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆಯೊಡ್ಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂವಿಧಾನ ಬದಲಾಯಿಸಲು ಅನಂತ್‌ಕುಮಾರ್ ಹೆಗಡೆ ಯಾರು?: ರಾಯರೆಡ್ಡಿ

ಕೊಪ್ಪಳ: ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಇದೀಗ ಸಂವಿಧಾನ ...

news

ಯಡಿಯೂರಪ್ಪ ಭಾವುಕರಾಗಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ಮಹದಾಯಿ ಯೋಜನೆ ಜಾರಿಗೆ ತಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದು, ಆದರೆ ಇದಕ್ಕೆ ...

news

ಮಹದಾಯಿ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ನೀಡಿದ ಬೆಂಬಲ ಏನು ಗೊತ್ತಾ...?

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ...

news

ಸಚಿವ ಅನಂತ್‌ಕುಮಾರ್ ಹೆಗಡೆ ನಾಲಿಗೆ ಕತ್ತರಿಸಿದ್ರೆ 1 ಕೋಟಿ ರೂ. ಬಹುಮಾನ: ಪಟ್ಟೇದಾರ್

ಕಲಬುರಗಿ: ಸಂವಿಧಾವ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಪೇಜಾವರ ...

Widgets Magazine
Widgets Magazine