Widgets Magazine
Widgets Magazine

ಪ್ರಧಾನಿ ಮೋದಿ ಜನ್ಮದಿನದಂದು ಉತ್ತರ ಪ್ರದೇಶ ಶಾಲೆಗಳಲ್ಲಿ ಹಾಜರಿ ಕಡ್ಡಾಯ!

ಲಕ್ನೋ, ಶುಕ್ರವಾರ, 8 ಸೆಪ್ಟಂಬರ್ 2017 (08:40 IST)

Widgets Magazine

ಲಕ್ನೋ: ಪ್ರಧಾನಿ ಮೋದಿಯವರು ಸೆಪ್ಟೆಂಬರ್ 17 ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಉತ್ತರಪ್ರದೇಶ ಸರ್ಕಾರ ಈ ದಿನ ಭಾನುವಾರವಾದರೂ ತನ್ನ ರಾಜ್ಯದ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಜರಿ ಕಡ್ಡಾಯ ಎಂದು ಘೋಷಣೆ  ಮಾಡಿದೆ.


 
ಭಾನುವಾರವಾದರೂ ಪ್ರಾಥಮಿಕ ಶಾಲಾ ಮಕ್ಕಳು ಅಂದು ಕಡ್ಡಾಯವಾಗಿ ಶಾಲೆಗೆ ಹಾಜರಾಗಬೇಕು. ಪ್ರಧಾನಿ ಜನ್ಮದಿನದ ಅಂಗವಾಗಿ ಅಂದು ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
 
ತನ್ನ ನಾಯಕನ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವುದಕ್ಕೆ ಹಲವೆಡೆಯಿಂದ ಟೀಕೆಗಳೂ ವ್ಯಕ್ತವಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಆದೇಶದಂತೆ ಹಲವು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಶಾಸಕರೂ ತಾವು ದತ್ತುಪಡೆದ ಶಾಲೆಗಳಿಗೆ ಹೋಗಿ ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಯೋಗಿ ಸರ್ಕಾರದ ಈ ಕ್ರಮ ವ್ಯಾಪಕ ಆಕ್ಷೇಪಕ್ಕೆ ಗುರಿಯಾಗಿದೆ.
 
ಇದನ್ನೂ ಓದಿ.. ಟಾಸ್ ಗೆದ್ದಿದ್ದು ಶ್ರೀಲಂಕಾ ಆದರೆ ಘೋಷಿಸಿದ್ದು ಟೀಂ ಇಂಡಿಯಾ ಹೆಸರು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಯೋಗಿ ಉತ್ತರ ಪ್ರದೇಶ ಸರ್ಕಾರ ಪ್ರಧಾನಿ ಮೋದಿ ಸರ್ಕಾರಿ ಶಾಲೆಗಳು ರಾಷ್ಟ್ರೀಯ ಸುದದ್ದಿಗಳು Cm Yogi Up Govt Pm Modi Govt Schools National News

Widgets Magazine

ಸುದ್ದಿಗಳು

news

ಡೇರಾ ಬಾಬಾನ ಸೆಕ್ಸ್ ಕರ್ಮಕಾಂಡದ ಸ್ಥಳ ಹುಡುಕುತ್ತಿದ್ದ ಪೊಲೀಸರು ಬೆಚ್ಚಿಬಿದ್ದರು!

ಸಿರ್ಸಾ: ಡೇರಾ ಸಂಘಟನೆ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ ಬಳಿಕ ಆತನ ...

news

ಲಾಲೂ ಯಾದವ್ ರನ್ನು ಹತ್ತಿರ ಸೇರಿಸಿಕೊಳ್ಳದಿರಲು ರಾಹುಲ್ ಗಾಂಧಿಗೆ ಸಲಹೆ

ನವದೆಹಲಿ: ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ಜತೆಗಿನ ಮೈತ್ರಿ ಕಡಿದುಕೊಳ್ಳಿ ಎಂದು ಸ್ಥಳೀಯ ಶಾಸಕರು ...

news

ಸೇನಾ ಮುಖ್ಯಸ್ಥ ಬಿಪಿನ್ ಚೀನಾ ಕುರಿತ ಹೇಳಿಕೆಯಿಂದ ಭಾರತಕ್ಕೆ ಸಂಕಷ್ಟ?

ನವದೆಹಲಿ: ಡೋಕ್ಲಾಂ ಗಡಿ ಬಿಕ್ಕಟ್ಟಿನ ನಂತರ ಚೀನಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ ಎಂಬ ಭಾರತದ ಸೇನಾ ...

news

ಗೌರಿ ಹಂತಕನ ಸುಳಿವು ಸಿಕ್ಕರೆ ಮಾಹಿತಿ ಕೊಡಿ.. ಎಸ್ಐಟಿಯಿಂದ ಇಮೇಲ್, ಮೊಬೈಲ್ ಸಂಖ್ಯೆ ಬಿಡುಗಡೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ...

Widgets Magazine Widgets Magazine Widgets Magazine