Widgets Magazine
Widgets Magazine

ಉ.ಪ್ರದೇಶ: 85ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು

ಮುಜಾಫರ್‌ನಗರ್, ಮಂಗಳವಾರ, 18 ಜುಲೈ 2017 (17:39 IST)

Widgets Magazine

85 ವರ್ಷ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ವೃದ್ಧೆಯನ್ನು ಹತ್ಯೆ ಮಾಡಿ ಹೊಲದಲ್ಲಿ ಎಸೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಗುರುತಿಸಲಾಗದ ಅಪರಾಧಿಗಳು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಪೋಸ್ಟ್ಮಾರೆಂಗೆ ದೇಹವನ್ನು ಕಳುಹಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಎ.ಕೆ.ಶ್ ಪ್ರತಾಪ್ ತಿಳಿಸಿದ್ದಾರೆ.
 
ಅಪರಿಚಿತ ವ್ಯಕ್ತಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ವೃದ್ಧೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎ.ಕೆ.ಎಸ್.ಪ್ರತಾಪ್ ಹೇಳಿದ್ದಾರೆ.
 
ವೃದ್ಧೆಯ ಮೇಲೆ ಮೊದಲು ಅತ್ಯಾಚಾರವೆಸಗಿ ನಂತರ ಹತ್ಯೆ ಮಾಡಲಾಗಿದೆ ಎನ್ನುವುದು ಕಂಡು ಬರುತ್ತಿದೆ. ಹೆಚ್ಚಿನ ತನಿಖೆಗಾಗಿ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಗೊತ್ತಾಗಲಿದೆ ಎಂದು ಹೇಳಿದ್ದಾರೆ. 
 
ಘಟನೆಯ ಬಗ್ಗೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಮೃತದೇಹವನ್ನು ಪೊಲೀಸರಿಗೆ ಒಪ್ಪಿಸಲು ನಿರಾಕರಿಸಿದ ಘಟನೆ ನಡೆಯಿತು. ಗ್ರಾಮದಲ್ಲಿ ಉದ್ರಿಕ್ತ ಪರಿಸ್ಥಿತಿಯಿರುವುದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಉತ್ತರಪ್ರದೇಶ ಮುಜಾಫರ್‌ನಗರ್ ವೃದ್ಧೆ ರೇಪ್ ಗ್ಯಾಂಗ್‌ರೇಪ್ ಅಪರಾಧ Muzaffarnagar Gangraperape Crime Uttar Pradesh Up Police Woman Raped

Widgets Magazine

ಸುದ್ದಿಗಳು

news

ಕ್ರೀಡಾಧಿಕಾರಿಯೆಂದು ಪೋಸ್ ನೀಡಿ ಯುವತಿಯ ಮೇಲೆ ಅತ್ಯಾಚಾರ

ನವದೆಹಲಿ: ಉತ್ತರ ದೆಹಲಿಯ ಛತ್ರಾಸಲ್ ಕ್ರೀಡಾಂಗಣದ ಅಧಿಕಾರಿ ಎಂದು ಪೋಸ್ ನೀಡಿದ ಆರೋಪಿ, 16 ವರ್ಷದ ಕಿರಿಯ ...

news

ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಧ್ವಜ: ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ ಸರಕಾರ

ಬೆಂಗಳೂರು: 2018 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯ ...

news

ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆ ಹೊಣೆ

ನವದೆಹಲಿ: ಕೇಂದ್ರದ ನಗರಾಭಿವೃದ್ಧಿ ಸಚಿವರಾಗಿದ್ದ ವೆಂಕಯ್ಯನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ...

news

ಫ್ರೀಡಂ ಫೈಟರ್ ಬಾಲಗಂಗಾಧರ ತಿಲಕ್ ಮರಿಮೊಮ್ಮಗನ ವಿರುದ್ಧ ರೇಪ್ ಕೇಸ್ ದಾಖಲು

ಪುಣೆ: ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲಗಂಗಾಗಧರ ತಿಲಕ್ ಮರಿ ಮೊಮ್ಮಗ ರೋಹಿತ್ ತಿಲಕ್‌ನನ್ನು ...

Widgets Magazine Widgets Magazine Widgets Magazine