ಸಮವಸ್ತ್ರದ ಅಳತೆಗೆಂದು ವಿದ್ಯಾರ್ಥಿನಿಯನ್ನು ಸಂಪೂರ್ಣ ವಿವಸ್ತ್ರಗೊಳಿಸಿದ ಶಿಕ್ಷಕ

ಲಖನೌ, ಮಂಗಳವಾರ, 20 ಫೆಬ್ರವರಿ 2018 (17:19 IST)

ಉತ್ತರ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿನಿಯೊಬ್ಬಳ ಸಮವಸ್ತ್ರದ ಅಳತೆ ತೆಗೆದುಕೊಳ್ಳುವುದಾಗಿ ಬಟ್ಟೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾನೆ.
ಈ ಘಟನೆಯು ಕನ್ನೌಜ್‌ನ ಜಲಾಲ್‌ಪುರ್ ಕತ್ರಿ ಬಂಗೇರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
 
ಶಿಕ್ಷಕ ವಿದ್ಯಾರ್ಥಿಯನ್ನು ಕೊಠಡಿಯೊಂದಕ್ಕೆ ಕರೆದು ಅವಳ ಬಟ್ಟೆಗಳನ್ನು ತೆಗೆಯುವಂತೆ ಆದೇಶಿಸಿದ್ದಾನೆ. ಇದಕ್ಕೆ ಅವನು ಶಾಲಾ ಸಮವಸ್ತ್ರಕ್ಕಾಗಿ ಹುಡುಗಿಯ ಅಳತೆಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂಬ ಕಾರಣ ನೀಡಿದ್ದಾನೆ. ಹೆದರಿದ ಹುಡುಗಿ ಶಿಕ್ಷಕ ಹೇಳಿದಂತೆ ಮಾಡಿದ್ದಾಳೆ.
 
ಅನೇಕ ಸಹಪಾಠಿಗಳು ವಿದ್ಯಾರ್ಥಿನಿಯೊಂದಿಗೆ ನಡೆದ ಈ ಘಟನೆಗೆ ಸಾಕ್ಷಿಯಾಗಿದ್ದಾರೆ, ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡಿದ್ದಾರೆ. ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೇಡು ತೀರಿಸಿಕೊಳ್ಳಲು ಹಾವಿನ ತಲೆಯನ್ನು ಕಚ್ಚಿ ತಿಂದ ಭೂಪ

ವ್ಯಕ್ತಿಯೊಬ್ಬ ಸೇಡು ತೀರಿಸಿಕೊಳ್ಳಲು ಹಾವಿನ ತಲೆಯನ್ನು ಕಚ್ಚಿ ಅದನ್ನು ಉಗುಳುವ ಮೊದಲು ಅಗಿದು ತಿಂದಿರುವ ...

news

ಅತ್ಯಾಚಾರ-ಕೊಲೆ ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಮರಣದಂಡನೆ ನೀಡಿದ ಜನರ ಗುಂಪು

ಲೋಹಿತ್‌ : ಅತ್ಯಾಚಾರ ಹಾಗು ಕೊಲೆ ಪ್ರಕರಣದಲ್ಲಿ ಪೊಲೀಸರ ಅತಿಥಿಗಳಾಗಿದ್ದ ಇಬ್ಬರನ್ನು ಠಾಣೆಯಿಂದ ಹೊರಗೆಳೆದ ...

news

ಸಿನೆಮಾ ನಟನ ಪತ್ನಿಯ ಎದುರೇ ನಡೆಯಿತು ಕಾಮುಕನ ಹೀನ ಕೃತ್ಯ

ನವದೆಹಲಿ: ಉದ್ರೇಕಗೊಂಡು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವ ಕಾಮುಕರ ಸಂಖ್ಯೆ ಮತ್ತು ಪ್ರಕರಣಗಳು ...

news

ವಿದ್ವತ್ ಪ್ರಕರಣ: ಬಾಯ್ತಪ್ಪಿ ಬಂದ ಮಾತು ಒಪ್ಪಿಕೊಂಡ ಅಮಿತ್ ಶಾ

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಮಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಿಜೆಪಿ ಕಾರ್ಯಕರ್ತ ...

Widgets Magazine
Widgets Magazine