ಏನೇ ಆಗಲಿ ವಂದೇ ಮಾತರಂ ಹಾಡಲ್ಲ ಎಂದ ಉತ್ತರಾಖಂಡ್ ಕಾಂಗ್ರೆಸ್!

Dehradun, ಶುಕ್ರವಾರ, 14 ಏಪ್ರಿಲ್ 2017 (11:44 IST)

Widgets Magazine

ಡೆಹ್ರಾಡೂನ್: ಏನೇ ಆಗಲಿ, ಯಾರು ಏನೇ ಹೇಳಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಉತ್ತರಾಖಂಡ್ ರಾಜ್ಯದ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.


 
 
ಪಕ್ಷದ ಸಭೆಗಳಲ್ಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಕಾಂಗ್ರೆಸ್ ಖಡಾಖಂಡಿತವಾಗಿ ಹೇಳಿಕೊಂಡಿದೆ. ಆಡಳಿತಾರೂಢ ಬಿಜೆಪಿಯ  ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಉತ್ತರಖಂಡ್ ನಲ್ಲಿ ವಾಸಿಸುವವರು ವಂದೇ ಮಾತರಂ ಹೇಳಲೇಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಈ ರೀತಿ ಘೋಷಿಸಿದೆ.
 
 
ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಯಾರೂ ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಆಕಾಂಕ್ಷಿಗಳ ದಂಡು

ಬೆಂಗಳೂರು: ಉಪಚುನಾವಣೆಯ ಭರ್ಜರಿ ಗೆಲುವಿನಿಂದ ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ ದೆಹಲಿಗೆ ...

news

ಬಾಂಬ್‌ನಾಗನ ಮನೆಯಲ್ಲಿ ಕೋಟ್ಯಂತರ ರೂ ಹಣ ಪತ್ತೆ

ಬೆಂಗಳೂರು: ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ನಿವಾಸದ ಮೇಲೆ ದಾಳಿ ಮಾಡಿದ ಪೊಲೀಸರು ಕೋಟ್ಯಂತರ ರೂಪಾಯಿ ಹಣ ...

news

ಸಚಿವೆ ಸುಷ್ಮಾ ಸ್ವರಾಜ್ ಜೀವವುಳಿಸಿದ ವೈದ್ಯರಿಗೆ ಪದ್ಮ ಪ್ರಶಸ್ತಿ

ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕಿಡ್ನಿ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿದ ...

news

ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್!

ನವದೆಹಲಿ: ಸ್ತ್ರೀ ಸಬಲೀಕರಣದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಮಹತ್ವದ ನಿರ್ಧಾರವೊಂದನ್ನು ...

Widgets Magazine