ವಾಜಪೇಯಿ ಅನಾರೋಗ್ಯ ಹಿನ್ನಲೆ; ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್ ಮಾಡಿದ ದೆಹಲಿ ಸಿಎಂ

ನವದೆಹಲಿ, ಗುರುವಾರ, 16 ಆಗಸ್ಟ್ 2018 (14:11 IST)

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜುಪೇಯಿ ಅವರ ಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 50 ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಆದರೆ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜುಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಇರಲು ಅವರು ನಿರ್ಧರಿಸಿದ್ದಾರೆ.


ಹಾಗೇ ಕೇಜ್ರಿವಾಲ್ ಅವರ ಮನೆ ಮುಂದೆ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ವೇಳೆ ಹುಟ್ಟುಹಬ್ಬವನ್ನು ಆಚರಿಸಬಾರದೆಂದು ಅವರು ಮನವಿ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಮಾಡಲಾಗುತ್ತಿರುವ ಖರ್ಚಿನ ಬದಲು ಆ ಹಣವನ್ನು ಕೇರಳ ಪ್ರವಾಹ ಪೀಡಿತರಿಗೆ ದಾನ ಮಾಡುವಂತೆ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಎಂಎಲ್ಸಿ ವಿರುದ್ಧ ಜೆಡಿಎಸ್ ಶಾಸಕ ಬಹಿರಂಗ ಅಸಮಾಧಾನ

ಜೆಡಿಎಸ್ ಎಂಎಲ್ಸಿ ವಿರುದ್ಧ ಜೆಡಿಎಸ್ ಶಾಸಕ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

news

ಮಾಜಿ ಪ್ರಧಾನಿ ವಾಜಪೇಯಿ ನಿಧನ ಎಂದು ಟ್ವೀಟ್ ಮಾಡಿದ ತ್ರಿಪುರ ರಾಜ್ಯಪಾಲ

ನವದೆಹಲಿ : ತ್ರಿಪುರ ರಾಜ್ಯಪಾಲ ತಥಾಗತ ರಾಯ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಅಟಲ್ ...

news

ವಾಜಪೇಯಿ ಬಗ್ಗೆ ಆತಂಕದ ಸುದ್ದಿಗೆ ದೇಶ ಸಾಕ್ಷಿಯಾಗಬೇಕಾಗುತ್ತಾ? ಪ್ರಧಾನಿ ಮೋದಿ ಭೇಟಿಯಾದ ತಕ್ಷಣ ಏಮ್ಸ್ ವೈದ್ಯರಿಂದ ಸುದ್ದಿಗೋಷ್ಠಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ತೀವ್ರ ಬಿಗಡಾಯಿಸಿರುವ ಹಿನ್ನಲೆಯಲ್ಲಿ ದೇಶವೇ ...

news

ಪತ್ನಿಯನ್ನು ಹತ್ಯೆ ಮಾಡಲು ಆರೋಪಿಯೊಬ್ಬ ಮಾಡಿದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

ಅಮೇರಿಕಾ : ಹೆಂಡತಿಗೆ ಹೊಡೆದ ಆರೋಪದ ಮೇಲೆ ಜೈಲು ಸೇರಿರುವ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಹತ್ಯೆಗೈಯಲು ...

Widgets Magazine