ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಆಯ್ಕೆ

ನವದೆಹಲಿ, ಶನಿವಾರ, 5 ಆಗಸ್ಟ್ 2017 (19:25 IST)

ಉಪರಾಷ್ಟ್ರಪತಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ಎಂ.ವೆಂಕಯ್ಯನಾಯ್ಡು ಶೇ.68 ರಷ್ಟು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.
 
ಮೈತ್ರಿಕೂಟದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಶೇ.32 ರಷ್ಟು ಮತಗಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ.
 
ಚುನಾವಣೆಯಲ್ಲಿ ವೆಂಕಯ್ಯನಾಯ್ಡು 516 ಮತಗಳನ್ನು ಪಡೆದಿದ್ದರೆ ಎದುರಾಳಿ ಗೋಪಾಲಕೃಷ್ಣ ಗಾಂಧಿ 244 ಮತಗಳನ್ನು ಪಡೆದು ಹಿನ್ನೆಡೆ ಅನುಭವಿಸಿದರು.
 
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೋಪಾಲಕೃಷ್ಣ ಗಾಂಧಿ, ನೂತನ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಅಭಿನಂಧಿಸಿದರು. ವೆಂಕಯ್ಯನಾಯ್ಡು ಅವರ ಫಲಿತಾಂಶ ಹೊರಬರುತ್ತಿದ್ದಂತೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಶುಭಕೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಎಂ ವೆಂಕಯ್ಯನಾಯ್ಡು ಉಪರಾಷ್ಟ್ರಪತಿ ಎನ್‌ಡಿಎ ಮೈತ್ರಿಕೂಟ ಯುಪಿಎ ಸೋನಿಯಾ ಮೋದಿ Upa Nda Alliance Vice President Sonia Gandhi M.venkayya Naidu

ಸುದ್ದಿಗಳು

news

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ದೂರು

ಬೆಂಗಳೂರು: ಐಟಿ ದಾಳಿಯ ನೆನಪು ಮಾಸುವ ಮುನ್ನವೇ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ...

news

ತಾಯಿ ಗೌರಮ್ಮ ಪರವಾಗಿ ಸಿಎಂ ಕ್ಷಮೆಯಾಚಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಐಟಿ ದಾಳಿಯ ಕುರಿತಂತೆ ವಾಗ್ದಾಳಿ ನಡೆಸಿದ್ದ ತಾಯಿ ಗೌರಮ್ಮ ಪರವಾಗಿ ಸಿಎಂ ಸಿದ್ದರಾಮಯ್ಯ ಅವರ ...

news

ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ...

news

ಆಗಸ್ಟ್ 16ರಂದು ಇಂದಿರಾ ಕ್ಯಾಂಟೀನ್`ಗೆ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್`ಗೆ ಆಗಸ್ಟ್ 16ರಂದು ಚಾಲನೆ ಸಿಗಲಿದೆ ಎಂದು ...

Widgets Magazine