ಉಷಾಪತಿ ಇದೀಗ 13 ನೇ ಉಪರಾಷ್ಟ್ರಪತಿ

ನವದೆಹಲಿ, ಶುಕ್ರವಾರ, 11 ಆಗಸ್ಟ್ 2017 (10:17 IST)

ನವದೆಹಲಿ: ದೇಶದ 13 ನೇ ಉಪರಾಷ್ಟ್ರಪತಿಯಾಗಿ ಇಂದು ವೆಂಕಯ್ಯನಾಯ್ಡು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೆಂಕಯ್ಯ ನಾಯ್ಡು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.


 
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ,  ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ,  ಮಾಜಿ ಪ್ರಧಾನಿ ಮನಮೋಹನ್ ಸಿಂಗ್,  ಅಮಿತ್ ಶಾ, ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
 
ಇದಕ್ಕೂ ಮೊದಲು ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ ವೆಂಕಯ್ಯ ನಾಯ್ಡು ಪುಷ್ಪ ನಮನ ಸಲ್ಲಿಸಿದರು. ಇದರೊಂದಿಗೆ ಉಷಾ ಪತಿಯಾಗಿದ್ದ (ಉಷಾ ವೆಂಕಯ್ಯನಾಯ್ಡು ಪತ್ನಿಯ ಹೆಸರು) ವೆಂಕಯ್ಯನಾಯ್ಡು ಉಪರಾಷ್ಟ್ರಪತಿಯಾದರು.
 
ಇದನ್ನೂ ಓದಿ… ಅನಾರೋಗ್ಯ ಹಿನ್ನಲೆ: ಎಚ್ ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ರಾಷ್ಟ್ರೀಯ ಸುದ್ದಿಗಳು Venkaih Naidu Vice President National News

ಸುದ್ದಿಗಳು

news

ಅನಾರೋಗ್ಯ ಹಿನ್ನಲೆ: ಎಚ್ ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅನಾರೋಗ್ಯದಿಂದ ...

news

ಚೀನಾದೊಂದಿಗೆ ಯುದ್ಧವೇ? ಭಾರತೀಯ ಸೇನೆ ಉತ್ತರವೇನು ಗೊತ್ತಾ?

ನವದೆಹಲಿ: ಭಾರತ ಮತ್ತು ಚೀನಾ ಸೇನೆ ಡೋಕ್ಲಾಂ ಗಡಿಯಲ್ಲಿ ಯಾವುದೇ ಕ್ಷಣದಲ್ಲೂ ಯುದ್ಧಕ್ಕೆ ಸಿದ್ಧವಾಗುತ್ತಿದೆ ...

news

ನಿರ್ಗಮನದ ಸಮಯದಲ್ಲಿ ವಿವಾದ ಮೈಮೇಲೆಳೆದುಕೊಂಡ ಉಪರಾಷ್ಟ್ರಪತಿ

ನವದೆಹಲಿ: ಭಾರತದ ಉಪರಾಷ್ಟ್ರಪತಿಯಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿ ಇದೀಗ ನಿರ್ಗಮಿತವಾಗುತ್ತಿರುವ ...

news

‘ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಶಾಕ್ ಕೊಡ್ತಾರೆ ರಾಹುಲ್ ಗಾಂಧಿ’

ನವದೆಹಲಿ: ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ನ ಅಹಮ್ಮದ್ ಪಟೇಲ್ ...

Widgets Magazine