ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ದಾಖಲು

ನವದೆಹಲಿ, ಶನಿವಾರ, 21 ಅಕ್ಟೋಬರ್ 2017 (10:19 IST)

Widgets Magazine

ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾರೋಗ್ಯ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


 
ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆ ಉಲ್ಬಣಿಸಿದ ಹಿನ್ನಲೆಯಲ್ಲಿ ವೆಂಕಯ್ಯನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಅವರ ಅನಾರೋಗ್ಯ ಗಂಭೀರವಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
 
ಸದ್ಯ ಆಸ್ಪತ್ರೆಯಲ್ಲಿಯೇ ಇರುವ ಉಪರಾಷ್ಟ್ರಪತಿ, ಕೆಲವು ತಪಾಸಣೆ ಬಳಿಕ ಡಿಸ್ಚಾರ್ಜ್ ಆಗುತ್ತಾರೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿಗೆ ಇನ್ನೂ ಮುಗಿದಿಲ್ಲ ಗಂಡಾಂತರ?

ನವದೆಹಲಿ: ಪುತ್ರಿ ಆರುಷಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ದೋಷ ಮುಕ್ತಗೊಂಡು ಜೈಲಿನಿಂದ ...

news

ಬೋಫೋರ್ಸ್ ಹಗರಣಕ್ಕೆ ಮತ್ತೆ ಮರುಜೀವ

ನವದೆಹಲಿ: ಬೋಫೋರ್ಸ್ ಹಗರಣಕ್ಕೆ ಮರುಜೀವ ನೀಡಲು ಸಿಬಿಐ ಕೇಂದ್ರ ಸರ್ಕಾರ ಒಪ್ಪಿಗೆ ಪಡೆಯಲು ಮುಂದಾಗಿದೆ. ...

news

ಮನೆ ಪ್ರವೇಶಿಸಿದ ಕ್ಷೌರಿಕನಿಗೆ ಚಪ್ಪಲಿ ನೆಕ್ಕಿಸಿದರು!

ನವದೆಹಲಿ: ಅಸ್ಪೃಶ್ಯತೆ ಎನ್ನುವುದು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ...

news

ಸಿಎಂ ಯೋಗಿ ಸರ್ಕಾರದಿಂದ ಮತ್ತೊಂದು ವಿವಾದಾತ್ಮಕ ನಿರ್ಧಾರ

ಲಕ್ನೋ: ತಾಜ್ ಮಹಲ್ ನ್ನು ಪ್ರವಾಸೋದ್ಯಮ ಇಲಾಖೆ ಕೈಪಿಡಿಯಿಂದ ಕೈಬಿಟ್ಟು ವಿವಾದವೆಬ್ಬಿಸಿದ್ದ ಉತ್ತರ ...

Widgets Magazine