ಮದ್ಯದ ಮತ್ತಿನಲ್ಲಿ ಹಾಡಹಗಲೇ ಮಹಿಳೆಯ ಮೇಲೆ ರೇಪ್ ಎಸಗಿದ ಭೂಪ

ವಿಶಾಖಪಟ್ಟಣಂ, ಸೋಮವಾರ, 23 ಅಕ್ಟೋಬರ್ 2017 (16:24 IST)

ಮದ್ಯ ಸೇವಿಸಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಫುಟ್ಪಾತ್‌ ಮೇಲೆಯೇ ಮಹಿಳೆಯೊಬ್ಬಳ ಮೇಲೆ ಹಾಡಹಗಲೇ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. ಅತ್ಯಾಚಾರವೆಸಗುತ್ತಿದ್ದ ದೃಶ್ಯಗಳನ್ನು ಅಟೋಚಾಲಕನೊಬ್ಬ ವಿಡಿಯೋ ಮಾಡಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
20 ವರ್ಷ ವಯಸ್ಸಿನ ಆರೋಪಿಯೊಬ್ಬ ಕುಡಿದ ಮತ್ತಿನಲ್ಲಿ, ಫಟ್ಪಾತ್‌ ಮೇಲೆ ಕುಳಿತಿದ್ದ ಮಹಿಳೆಯ ಮೇಲೆ ಹಾಡಹಗಲೇ ಅತ್ಯಾಟಾರವೆಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 
 
ರವಿವಾರದಂದು ಮಧ್ಯಾಹ್ನ 2 ಗಂಟೆಗೆ ಜನನಿಬಿಡ ಪ್ರದೇಶದಲ್ಲಿ ನಡೆದಿದ್ದು, ವಿಡಿಯೋದಲ್ಲಿ ಆರೋಪಿ ಅತ್ಯಾಚಾರವೆಸಗುತ್ತಿರುವಾಗ ಜನರು ತಿರುಗಾಟ ನಡೆಸುತ್ತಿದ್ದರೂ ಮಹಿಳೆಯ ರಕ್ಷಣೆಗೆ ಯಾರು ಮುಂದಾಗಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಯ ವಿರುದ್ಧ ಮಹಿಳಾ ದೌರ್ಜನ್ಯ, ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ರೇಪ್ ಅತ್ಯಾಚಾರ ಸೆಕ್ಸ್ ಮಹಿಳೆ ವಿಶಾಖಪಟ್ಟಣಂ ರೇಪ್ Rape Vizag Vizag Rape Crime Against Women

ಸುದ್ದಿಗಳು

news

ಯುವತಿಯ ಮುಂದೆ ಹಸ್ತಮೈಥುನಗೈದ ಆರೋಪಿ ಅರೆಸ್ಟ್

ಮುಂಬೈ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಆಕೆಯ ಮುಂದೆಯೇ ಹಸ್ತಮೈಥುನ ಮಾಡಿಕೊಂಡ 30 ವರ್ಷದ ...

news

ಬಿಜೆಪಿ ಘೋಷಣೆಗಳನ್ನು ಮಾತ್ರ ನೀಡಿದೆ, ರಾಹುಲ್ ಪ್ರಾಮಾಣಿಕL ಅಲ್ಪೇಶ್ ಠಾಕೂರ್

ಗಾಂಧಿನಗರ್(ಗುಜರಾತ್): ಬಿಜೆಪಿ ಕೇವಲ ಘೋಷಣೆಗಳನ್ನು ನೀಡುತ್ತಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

news

ತಾಜ್‌ಮಹಲ್ ನಮ್ಮ ಸಂಸ್ಕ್ರತಿ, ಇತಿಹಾಸದ ಭಾಗ: ಸಿಎಂ ಯೋಗಿ

ಚಿತ್ರಕೋಟ್: ನನ್ನ ತಾಜ್‌ಮಹಲ್ ಭೇಟಿ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯುವುದರಿಂದ, ತಾಜ್‌ಮಹಲ್‌ನ್ನು ...

news

ಗುಜರಾತ್ ಅಮೂಲ್ಯವಾದದು, ಮತದಾರರನ್ನು ಖರೀದಿಸಲು ಸಾಧ್ಯವಿಲ್ಲ: ರಾಹುಲ್

ನವದೆಹಲಿ: ಬಿಜೆಪಿಗೆ ಸೇರ್ಪಡೆಯಾದ ಇಬ್ಬರು ಮುಖಂಡರು ಪಕ್ಷ ಹಣ ನೀಡಿ ಇತರ ನಾಯಕರನ್ನು ಖರೀದಿಸುತ್ತಿದೆ ...

Widgets Magazine
Widgets Magazine