ದೈಹಿಕ ಸಂಬಂಧ ನಿರಾಕರಿಸಿದ್ದಕ್ಕೆ ಮಹಿಳೆಯನ್ನು ಕೊಂದ ವಾಚ್ ಮೆನ್!

ನವದೆಹಲಿ, ಮಂಗಳವಾರ, 9 ಅಕ್ಟೋಬರ್ 2018 (09:18 IST)


ನವದೆಹಲಿ: ತನಗೆ ಮತ್ತು ಗೆಳೆಯನಿಗೆ ಸೆಕ್ಸ್ ಸುಖ ನೀಡಲು ನಿರಾಕರಿಸಿದ್ದಕ್ಕೆ ಗಾಝಿಯಾಬಾದ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಒಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
 
ಪೊಲೀಸರು ಈತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾನೆ. ಲೈಂಗಿಕ ಸುಖ ನೀಡಲು ನಿರಾಕರಿಸಿದ್ದಕ್ಕೆ ತಾನು ಸ್ನೇಹಿತನ ಸಹಾಯದಿಂದ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆ
 
ಅಕ್ಟೋಬರ್ 6 ರಂದು ಈತ ಕಾವಲು ಕಾಯುತ್ತಿದ್ದ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮನೆಯ ಮಾಲಿಕ ಅಲ್ಲಿ ವಾಸಿಸುತ್ತಿರಲಿಲ್ಲ. ಆರೋಪಿಯೇ ಆ ಮನೆಯನ್ನು ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲೈಂಗಿಕ ಅಶ್ಲೀಲ ಪ್ರಕಟಿಸುತ್ತಿದ್ದ ವೆಬ್ ಸೈಟ್ ಗಳು ಬಂದ್

ನವದೆಹಲಿ: ಲೈಂಗಿಕ ವಿಚಾರಗಳ ಬಗ್ಗೆ ಅಶ್ಲೀಲ ವಿಚಾರಗಳನ್ನು ಪ್ರಕಟಿಸುತ್ತಿದ್ದ ಐದು ವೆಬ್ ಸೈಟ್ ಗಳ ವಿರುದ್ಧ ...

news

ಕೇರಳದಲ್ಲಿ ಶಬರಿಮಲೆ ಪ್ರತಿಭಟನೆ ತೀವ್ರ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ನೀಡಿದ ...

news

ಬಿಎಸ್ಪಿ- ಕಾಂಗ್ರೆಸ್ ದೂರ: ಬಿಜೆಪಿಗೆ ಲಾಭ ಎಂದ ಕಾಂಗ್ರೆಸ್ ಅಧ್ಯಕ್ಷ

ಬಿಎಸ್ಪಿ ಹಾಗೂ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಮಹಾಮೈತ್ರಿಯಿಂದ ದೂರ ಸರಿದ ಲಾಭ ನೇರವಾಗಿ ಬಿಜೆಪಿಗೆ ...

news

ಬಸ್ ಪ್ರಯಾಣ ದರ ಏರಿಕೆ ಶೀಘ್ರ ಘೋಷಣೆ?

ಬಸ್ ಪ್ರಯಾಣ ದರ ಏರಿಕೆ ಕುರಿತಂತೆ ಅ.11ರಂದು ಘೋಷಣೆ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

Widgets Magazine