ನವದೆಹಲಿ : ಪ್ರಧಾನಿ ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ಅವರು ಏನ್ ಬೇಕಾದರೂ ಮಾಡಿಕೊಳ್ಳಲಿ. ನಾವು ದೇಶದ, ಸಂವಿಧಾನದ ರಕ್ಷಣೆಗೆ ಹೋರಾಟ ಮುಂದುವರಿಸುತ್ತೇವೆ.