Widgets Magazine
Widgets Magazine

ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದಿಂಚೂ ಭೂಮಿ ನೀಡಲ್ಲ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು-ನಿತಿನ್ ಗಡ್ಕರಿ

ಮುಂಬೈ, ಶುಕ್ರವಾರ, 12 ಜನವರಿ 2018 (16:16 IST)

Widgets Magazine

ಮುಂಬೈ: ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅವರು ಹೀಗೆ ಹೇಳುವುದಕ್ಕೆ ಕಾರಣವೂ ಇದೆಯಂತೆ. ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರುವ ನೌಕಾಪಡೆಯ ಸಿಬ್ಬಂದಿಯೂ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತಿದ್ದಾರೆ ಹಾಗಾಗಿ ನೌಕಪಡೆ ಸಿಬ್ಬಂದಿಗೆ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ. 


‘ಉಗ್ರರು ನುಸುಳುತ್ತಿರುವ ಗಡಿಯಲ್ಲಿ ನೌಕಾಪಡೆಯ ಅಗತ್ಯವಿದೆ. ನೌಕಾಪಡೆ ಸಿಬ್ಬಂದಿಯವರು ಯಾಕೆ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತೀರಿ? ನೌಕಾಪಡೆಯವರು ಭೂಮಿ ನೀಡುವಂತೆ ಕೇಳುತ್ತಿದ್ದಾರೆ. ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ. ದಯವಿಟ್ಟು ನನ್ನ ಬಳಿಗೆ ಮತ್ತೆ ಬರಬೇಡಿ’ ಎಂದು ಗಡ್ಕರಿ ಖಡಾಖಂಡಿತವಾಗಿ ಹೇಳಿದ್ದಾರೆ.


ದಕ್ಷಿಣ ಮುಂಬೈನಲ್ಲಿ ಎಲ್ಲರೂ ವಸತಿಗೃಹಗಳು ಮತ್ತು ಫ್ಲಾಟ್‌ಗಳನ್ನು ನಿರ್ಮಿಸಲು ಇಚ್ಛಿಸುತ್ತಾರೆ. ನಾವು ನಿಮ್ಮನ್ನು(ನೌಕಾಪಡೆ) ಗೌರವಿಸುತ್ತೇವೆ. ಆದರೆ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು ಎಂದು ಗಡ್ಕರಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ...

news

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ...

news

ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ...

news

ಉಗ್ರಗಾಮಿಗಳಾದರೆ ನಮ್ಮನ್ನೇಕೆ ಬಂಧಿಸಿಲ್ಲ– ಶೋಭಾ ಪ್ರಶ್ನೆ

ಬಿಜೆಪಿಯವರು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಮ್ಮನ್ನೇಕೆ ಬಂಧಿಸಿಲ್ಲ ಎಂದು ...

Widgets Magazine Widgets Magazine Widgets Magazine