ನವದೆಹಲಿ: ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಗಡಿ ರೇಖೆ ದಾಟಿ ನಾವು ದಾಳಿ ನಡೆಸುತ್ತೇವೆ ಎಂದು ಉನ್ನತ ಸೇನಾಧಿಕಾರಿಗಳು ಹೇಳಿದ್ದಾರೆ.