ಫೋರ್ನ್ ಚಟಕ್ಕೆ ಬಿದ್ದ ಬಾಲಕ ಮಾಡಿದ ಇಂತಹ ನೀಚ ಕೆಲಸ

ಮುಂಬೈ, ಶುಕ್ರವಾರ, 1 ನವೆಂಬರ್ 2019 (09:03 IST)

ಮುಂಬೈ : ಫೋರ್ನ್ ಚಟಕ್ಕೆ 13 ವರ್ಷದ ಬಾಲಕನೊಬ್ಬ ತನ್ನ 6 ವರ್ಷದ ಸೋದರ ಸಂಬಂಧಿ ಬಾಲಕಿಯ ಮೇಲೆ ಎಸಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಡೆದಿದೆ.

 


ಫೋರ್ನ್ ವಿಡಿಯೋ ನೋಡುವ ಚಟ ಬೆಳೆಸಿಕೊಂಡ ಬಾಲಕ ದೀಪಾವಳಿ ಹಬ್ಬದಂದು ಹೊರಗೆ ಪಟಾಕಿ ಹೊಡೆಯುತ್ತಿದ್ದ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕಿರುಚಾಡಲು ಪ್ರಯತ್ನಿಸಿದಾಗ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

 

ಇತ್ತ ಮನೆಯವರು ಬಾಲಕಿ ಕಾಣದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಬಾಲಕಿಯ ಪತ್ತೆಗಾಗಿ ಹುಡುಕಾಡಿದಾಗ ಆಕೆಯ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾಲಕನ ಮೇಲೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. 

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ದೊಡ್ಡವರಾದ ಮೇಲೆ ನರಭಕ್ಷಕರಾಗುತ್ತಾರೆ- ಬಿಜೆಪಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

ಭೋಪಾಲ್ : ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರಭಕ್ಷಕರಾಗುತ್ತಾರೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಗೋಪಾಲ ...

news

ನವಜಾತ ಹೆಣ್ಣು ಮಗುವನ್ನು ಜೀವಂತವಾಗಿ ಹೂಳಲು ಬಂದ ಪಾಪಿಗಳಿಗೆ ಆಗಿದ್ದೇನು ಗೊತ್ತಾ?

ಹೈದರಾಬಾದ್ : ಇಬ್ಬರು ವ್ಯಕ್ತಿಗಳು ನವಜಾತ ಹೆಣ್ಣುಮಗುವನ್ನು ಜೀವಂತವಾಗಿ ಹೂಳಲು ಮುಂದಾದ ಘಟನೆ ಹೈದರಾಬಾದ್ ...

news

ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಮುಂದಾದ ಸರ್ಕಾರ

ಬೆಂಗಳೂರು : ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯ ಸರ್ಕಾರ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ...

news

15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ; 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಡಿಸೆಂಬರ್ 5 ರಂದು ನಡೆಯಲಿದ್ದು, ಈ ...